ETV Bharat / sitara

ಕಿರುತೆರೆಗೆ ಎಂಟ್ರಿ ಕೊಟ್ರು ಸಂಗೀತ ನಿರ್ದೇಶಕ ಹರಿಕೃಷ್ಣ - ಕಲರ್ಸ್​​ ಕನ್ನಡ ವಾಹಿನಿ

ಕಲರ್ಸ್​​ ಕನ್ನಡ ವಾಹಿನಿಯಲ್ಲಿ ಪ್ರಸಾರಕ್ಕೆ ಸಿದ್ಧವಾಗಿರುವ ಹಾಡು ಕರ್ನಾಟಕ ರಿಯಾಲಿಟಿ ಶೋಗೆ ತೀರ್ಪುಗಾರರಾಗಿ ಸಂಗೀತ ನಿರ್ದೇಶಕ ಹರಿಕೃಷ್ಠ ಭಾಗವಹಿಸಲಿದ್ದಾರೆ.

harikrishna judge in hadu karnataka reality show
ಕಿರುತೆರೆಗೆ ಎಂಟ್ರಿ ಕೊಟ್ರು ಸಂಗೀತ ನಿರ್ದೇಶಕ ಹರಿಕೃಷ್ಣ
author img

By

Published : Jan 24, 2020, 7:58 PM IST

ಕಲರ್ಸ್ ಕನ್ನಡದ 'ಹಾಡು ಕರ್ನಾಟಕ' ಶೋ ಮೂಲಕ ಸಂಗೀತ ನಿರ್ದೇಶಕ ಹರಿಕೃಷ್ಣ ಕಿರುತೆರೆಯಲ್ಲಿ ಮೋಡಿ ಮಾಡಲು ಸಿದ್ಧರಾಗಿದ್ದಾರೆ. ಸಾಮಾನ್ಯ ಜನರಿಗೂ ಹಾಡುವ ಅವಕಾಶ ನೀಡಲು ಕಲರ್ಸ್ ಕನ್ನಡ ವೇದಿಕೆ ಒದಗಿಸುತ್ತಿದ್ದು, ಈ ಶೋನಲ್ಲಿ ಹರಿಕೃಷ್ಣ ತೀರ್ಪುಗಾರರಾಗಿದ್ದಾರೆ.‌ ಇವರೊಂದಿಗೆ ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ, ರಘು ದೀಕ್ಷಿತ್, ಗಾಯಕಿ ಇಂದು ನಾಗರಾಜ್, ವಾರಿಜಾ ಶ್ರೀ ಸಹ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ.

harikrishna judge in hadu karnataka reality show
ಹರಿಕೃಷ್ಣ

ಈಗಾಗಲೇ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಚಂದನಾ ಆನಂತಕೃಷ್ಣ ಈ ಕಾರ್ಯಕ್ರಮದ ಮೂಲಕ ಮೊದಲ ಬಾರಿಗೆ ನಿರೂಪಕರಾಗುತ್ತಿದ್ದಾರೆ. ಸದ್ಯದಲ್ಲೇ ಈ ಶೋ ಆರಂಭವಾಗಲಿದೆ. ಶೋನ ಪ್ರೊಮೋ ಈಗಾಗಲೇ ಬಿಡುಗಡೆಯಾಗಿದ್ದು, ಸದ್ದು ಮಾಡುತ್ತಿದೆ.

ಸಾಧುಕೋಕಿಲಾ

ರಘು ದೀಕ್ಷಿತ್​​

ಇಂದು ನಾಗರಾಜ್

ಇತ್ತೀಚೆಗೆ ಕಿರುತೆರೆಯ ರಿಯಾಲಿಟಿ ಶೋಗಳಿಗೆ ಸಿನಿಮಾ ತಾರೆಯರು ನಿರೂಪಕರಾಗುವುದು, ಜಡ್ಜ್​​​ಗಳಾಗುವುದು ಸಾಮಾನ್ಯವಾಗಿದೆ. ಆದರೆ, ತಾವಾಯಿತು ತಮ್ಮ ಸಂಗೀತವಾಯಿತು ಎಂದುಕೊಂಡಿದ್ದ ಹರಿಕೃಷ್ಣ ಕಿರುತೆರೆಗೆ ಬಂದಿರುವುದು ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ.

Intro:Body:ಕಲರ್ಸ್ ಕನ್ನಡದ ಹಾಡು ಕರ್ನಾಟಕ ಶೋ ಮೂಲಕ ಸಂಗೀತ ನಿರ್ದೇಶಕ ಹರಿಕೃಷ್ಣ ಕಿರುತೆರೆಯಲ್ಲಿ ಮೋಡಿ ಮಾಡಲು ಸಿದ್ಧರಾಗಿದ್ದಾರೆ.

ಸಾಮಾನ್ಯ ಜನರಿಗೂ ಹಾಡುವ ಅವಕಾಶ ನೀಡಲು ಕಲರ್ಸ್ ಕನ್ನಡ ವೇದಿಕೆ ಒದಗಿಸುತ್ತಿದ್ದು, ಈ ಶೋನಲ್ಲಿ ಹರಿಕೃಷ್ಣ ತೀರ್ಪುಗಾರರಾಗಿದ್ದಾರೆ.‌ ಇವರೊಂದಿಗೆ ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ, ರಘು ದೀಕ್ಷಿತ್, ಗಾಯಕಿ ಇಂದು ನಾಗರಾಜ್, ವಾರಿಜಾಶ್ರೀ ಹಲವರು ಸಹ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ.

https://www.instagram.com/p/B7nKndkB5mE/?igshid=3pmpqknayu85

ಈಗಾಗಲೇ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ
ಚಂದನಾ ಆನಂತಕೃಷ್ಣ ಈ ಕಾರ್ಯಕ್ರಮದ ಮೂಲಕ ಮೊದಲ ಬಾರಿಗೆ ನಿರೂಪಕರಾಗುತ್ತಿದ್ದಾರೆ. ಸದ್ಯದಲ್ಲೇ ಈ ಶೋ ಆರಂಭವಾಗಲಿದೆ. ಶೋನ ಪ್ರೊಮೊ ಕೂಡ ಬಿಡುಗಡೆಯಾಗಿದೆ.

https://www.instagram.com/p/B7lOfCXnNT1/?igshid=1i84l5g3gdbmz

ಇತ್ತೀಚೆಗೆ ಕಿರುತೆರೆಯ ರಿಯಾಲಿಟಿ ಶೋಗಳಿಗೆ ಸಿನಿಮಾ ತಾರೆಯರು ನಿರೂಪಕರಾಗುವುದು, ಜಡ್ಜ್ ಗಳಾಗುವುದು ಸಾಮಾನ್ಯವಾಗಿದೆ. ಆದರೆ, ತಾವಾಯಿತು ತಮ್ಮ ಸಂಗೀತವಾಯಿತು ಎಂದುಕೊಂಡಿದ್ದ ಹರಿಕೃಷ್ಣ ಕಿರುತೆರೆಗೆ ಬಂದಿರುವುದು ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಗಳಿವೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.