ETV Bharat / sitara

ರಾಜ್‌ಕುಮಾರ್ ಹಿರಾನಿ ಚಿತ್ರಕ್ಕೆ ಶಾರುಖ್​ ಜೊತೆ ಒಂದಾದ ತಾಪ್ಸಿ ಪನ್ನು - ತಾಪ್ಸಿ ಪನ್ನಿ

ರಾಜ್‌ಕುಮಾರ್ ಹಿರಾನಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ಕಿಂಗ್​ ಖಾನ್​ ಶಾರುಖ್​ ಜೊತೆ ನಟಿ ತಾಪ್ಸಿ ಪನ್ನು ಮೊದಲ ಬಾರಿಗೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ.

taapsee pannu
ಶಾರುಖ್​ -ತಾಪ್ಸಿ
author img

By

Published : Feb 23, 2021, 12:12 PM IST

ಹೈದರಾಬಾದ್​: ಲಾಕ್​ಡೌನ್​ ನಂತರ ಬಾಲಿವುಡ್ ಕಿಂಗ್ ಶಾರುಖ್ ಖಾನ್ ಮತ್ತೆ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ. ಖ್ಯಾತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಸಿನಿಮಾದಲ್ಲಿ ಶಾರುಖ್ ನಟಿಸುತ್ತಿದ್ದು, ನಾಯಕಿಯಾಗಿ ಬಾಲಿವುಡ್​ನ ಪ್ರತಿಭಾವಂತ ನಟಿ ತಾಪ್ಸಿ ಪನ್ನು ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದಲ್ಲಿ ಶಾರುಖ್ ಪಂಜಾಬಿ ಮ್ಯಾನ್ ಆಗಿ ಕಾಣಿಸಿಕೊಳ್ಳಲಿದ್ದು, ಇದು ಕಾಮಿಡಿ ಚಿತ್ರವಾಗಿದೆ. ವಿಭಿನ್ನ ಸಿನಿಮಾಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ತಾಪ್ಸಿ, ಮೊದಲ ಬಾರಿಗೆ ಶಾರುಖ್ ಖಾನ್ ಜೊತೆ ಸ್ಕ್ರೀನ್​ ಶೇರ್​ ಮಾಡುತ್ತಿದ್ದಾರೆ.

ಈಗಾಗಲೇ ತಾಪ್ಸಿ ಸೋಮವಾರದಿಂದ ತಮ್ಮ ಮುಂಬರುವ ಚಿತ್ರ ದೋಬಾರಾ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.