ETV Bharat / sitara

ನಾಗಿಣಿ-2 ಧಾರಾವಾಹಿಯಲ್ಲಿ ನಾಗರಾಜನಾದ ಜಯರಾಮ್​ ಕಾರ್ತಿಕ್​​​..

author img

By

Published : Dec 22, 2019, 5:26 PM IST

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ 'ನಾಗಿಣಿ- 2' ಧಾರಾವಾಹಿಯಲ್ಲಿ ನಾಗರಾಜನಾಗಿ ಜಯರಾಂ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.

JK acting in nagaini 2 serial as nagaraja
ನಾಗಿಣಿ-2 ಧಾರಾವಾಹಿ

ಕಿರುತೆರೆಯ ಸೂಪರ್ ಸ್ಟಾರ್ ಜೆಕೆ ಎಂದೇ ಹೆಸರಾಗಿರುವ ಜಯರಾಂ ಕಾರ್ತಿಕ್ ಅಭಿನಯಕ್ಕೆ ಮನಸೋಲದವರಿಲ್ಲ. ಜೆಕೆ ಅಲಿಯಾಸ್ ಜಯರಾಂ ಕಾರ್ತಿಕ್ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ನಾಗಿಣಿ 2 ಧಾರಾವಾಹಿಯಲ್ಲಿ ನಾಗರಾಜನಾಗಿ ಜಯರಾಂ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.

ಜಯರಾಂ ಕಾರ್ತಿಕ್ ಅಭಿನಯಿಸಿರುವ ಈ ಧಾರಾವಾಹಿಯ ಪ್ರೋಮೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಮ್ಮ ಪ್ರೀತಿಯ ನಟನನ್ನು ಮತ್ತೊಮ್ಮೆ ಕಿರುತೆರೆಯಲ್ಲಿ ನೋಡಲು ವೀಕ್ಷಕರು ಕಾತರರಾಗಿದ್ದಾರೆ. ಈ ಮೊದಲು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಶ್ವಿನಿ ನಕ್ಷತ್ರ ಧಾರಾವಾಹಿಯಲ್ಲಿ ನಾಯಕನಾಗಿ ಜೆಕೆ ಕಾಣಿಸಿಕೊಂಡಿದ್ರು.

JK acting in nagaini 2 serial as nagaraja
ನಾಗರಾಜನಾದ ಜಯರಾಮ್​ ಕಾರ್ತಿಕ್​​​

ಅಶ್ವಿನಿ ನಕ್ಷತ್ರದಲ್ಲಿ ನಟಿಸುವ ಮೂಲಕ ಮೊದಲ ಬಾರಿ ಬಣ್ಣದ ಲೋಕದಲ್ಲಿ ಕಾಣಿಸಿಕೊಂಡಿದ್ದ ಜಯರಾಂ ಅವರನ್ನು ವೀಕ್ಷಕರು ಪ್ರೀತಿಯಿಂದ ಒಪ್ಪಿಕೊಂಡಿದ್ದರು. ಮಾತ್ರವಲ್ಲ ಇಡೀ ಧಾರಾವಾಹಿಯಲ್ಲಿ ಅವರು ಹೇಳುತ್ತಿದ್ದ ಹೆಂಡ್ತಿ ಡೈಲಾಗ್ ಅಂತೂ ವೀಕ್ಷಕರನ್ನು ಸೆಳೆದುಬಿಟ್ಟಿತ್ತು.

ಇದರ ಜೊತೆಗೆ ಹಿಂದಿಯ ಸ್ಟಾರ್ ಪ್ಲಸ್​​ನಲ್ಲಿ ಪ್ರಸಾರವಾಗುತ್ತಿದ್ದ ಸಿಯಾ ಕೇ ರಾಮ್ ಧಾರಾವಾಹಿಯಲ್ಲಿ ರಾವಣನಾಗಿ ಮಿಂಚಿದ್ದ ಜಯರಾಂ ನಂತರ ಬಿಗ್ ಬಾಸ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.

Intro:Body:ಕಿರುತೆರೆಯ ಸೂಪರ್ ಸ್ಟಾರ್ ಜೆಕೆ ಎಂದೇ ಮನೆ ಮಾತಾಗಿರುವ ಜಯರಾಂ ಕಾರ್ತಿಕ್ ಅಭಿನಯಕ್ಕೆ ಮನಸೋಲದವರಿಲ್ಲ. ಇಂತಿಪ್ಪ ಜೆಕೆ ಆಲಿಯಾಸ್ ಜಯರಾಂ ಕಾರ್ತಿಕ್ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ನಾಗಿಣಿ 2 ವಿನಲ್ಲಿ ನಾಗರಾಜನಾಗಿ ಜಯರಾಂ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ.

ಜಯರಾಂ ಕಾರ್ತಿಕ್ ಅಭಿನಯಿಸಿರುವ ಈ ಧಾರಾವಾಹಿಯ ಪ್ರೋಮೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ತಮ್ಮ ಪ್ರೀತಿಯ ನಟನನ್ನು ಮತ್ತೊಮ್ಮೆ ಕಿರುತೆರೆಯಲ್ಲಿ ನೋಡಲು ವೀಕ್ಷಕರು ಕಾತರರಾಗಿದ್ದಾರೆ. ಈ ಮೊದಲು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಶ್ವಿನಿ ನಕ್ಷತ್ರ ಧಾರಾವಾಹಿಯಲ್ಲಿ ನಾಯಕ ಸೂಪರ್ ಸ್ಟಾರ್ ಜೆಕೆಯಾಗಿ ಜಯರಾಂ ಕಾರ್ತಿಕ್ ಅಭಿನಯಿಸಿದ್ದರು.

https://www.instagram.com/p/B6Vie52ly9w/?igshid=cqwohshbngtd

ಅಶ್ವಿನಿ ನಕ್ಷತ್ರದಲ್ಲಿ ನಟಿಸುವ ಮೂಲಕ ಮೊದಲ ಬಾರಿ ಬಣ್ಣದ ಲೋಕದಲ್ಲಿ ಕಾಣಿಸಿಕೊಂಡಿದ್ದ ಜಯರಾಂ ಅವರನ್ನು ವೀಕ್ಷಕರು ಪ್ರೀತಿಯಿಂದ ಒಪ್ಪಿಕೊಂಡಿದ್ದರು. ಮಾತ್ರವಲ್ಲ ಇಡೀ ಧಾರಾವಾಹಿಯಲ್ಲಿ ಅವರು ಹೇಳುತ್ತಿದ್ದ ಹೆಂಡ್ತಿ ಡೈಲಾಗ್ ಅಂತೂ ವೀಕ್ಷಕರನ್ನು ಸೆಳೆದುಬಿಟ್ಟಿತ್ತು. ಇದರ ಜೊತೆಗೆ ಹಿಂದಿಯ ಸ್ಟಾರ್ ಪ್ಲಸ್ ನಲ್ಲಿ ಪ್ರಸಾರವಾಗುತ್ತಿದ್ದ ಸಿಯಾ ಕೇ ರಾಮ್ ಧಾರಾವಾಹಿಯಲ್ಲಿ ರಾವಣನಾಗಿ ಮಿಂಚಿದ್ದ ಜಯರಾಂ ತದ ನಂತರ ಬಿಗ್ ಬಾಸ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ನ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾದ ಜಯರಾಂ ಮತ್ತೆ ಹೆಚ್ಚಾಗಿ ಕಾಣಿಸಿಕೊಂಡಿದ್ದು ಬೆಳ್ಳಿತೆರೆಯಲ್ಲಿ.

ಇದೀಗ ನಾಗಿಣಿ 2 ಧಾರಾವಾಹಿಯ ಮೂಲಕ ಮಗದೊಮ್ಮೆ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ‌.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.