ETV Bharat / sitara

ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ: ವಿವಾದಾತ್ಮಕ ಹೇಳಿಕೆ ಮೂಲಕ ಟ್ರೋಲ್​ಗೆ ಗುರಿಯಾದ ಕಂಗನಾ ರಣಾವತ್ - ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆ

ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಂತಹುದ್ದೇ ಮತ್ತೊಂದು ಹೇಳಿಕೆ ನೀಡುವ ಮೂಲಕ ಟ್ರೋಲ್​ಗೆ ಗುರಿಯಾಗಿದ್ದಾರೆ.

Kangana Ranaut
ಕಂಗನಾ ರಣಾವತ್
author img

By

Published : Nov 12, 2021, 11:01 AM IST

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಹಲವು ಬಾರಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆ ಮತ್ತೆ ತೀವ್ರ ವಿವಾದ ಸೃಷ್ಟಿಸಿದೆ.

''1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು‌’’ ಎಂದು ಕಂಗನಾ ಹೇಳಿದ್ದಾರೆ. ಅವರ ಈ ಮಾತಿಗೆ ಸಾಮಾಜಿಕ ಜಾಲತಾಣಗಳು ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ.

ವಿವಾದಾತ್ಮಕ ಹೇಳಿಕೆ ಮೂಲಕ ಟ್ರೋಲ್​ಗೆ ಗುರಿಯಾದ ಕಂಗನಾ ರಣಾವತ್

ಇದನ್ನೂ ಓದಿ: 'ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ, 1947ರಲ್ಲಿ ಸಿಕ್ಕಿದ್ದು ಭಿಕ್ಷೆ': ಕಂಗನಾ ಹೇಳಿಕೆಗೆ ವರುಣ್ ಗಾಂಧಿ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.