ETV Bharat / sitara

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಮಂಡ್ಯ ಸಂಸದೆ..! - ಅಭಿಷೇಕ್ ಅಂಬರೀಶ್

ಮಂಡ್ಯದ ನೂತನ‌ ಸಂಸದೆ ಸುಮಲತಾ ಅಂಬರೀಶ್ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿ ಮಾಡಿದರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದರು.

ಮಂಡ್ಯ ಸಂಸದೆ
author img

By

Published : Jun 19, 2019, 11:55 PM IST

ಮಂಡ್ಯದ ನೂತನ‌ ಸಂಸದೆ ಸುಮಲತಾ ಅಂಬರೀಶ್ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಂಸದೆ ಸುಮಲತಾಗೆ ಪುತ್ರ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ. ಸುಮಲತಾ ಹಾಗೂ ಗಡ್ಕರಿ ಅವರ ಈ ಭೇಟಿ ಸೌಜನ್ಯಯುತವಾಗಿದ್ದು, ಕೇಂದ್ರ ಸರ್ಕಾರದ ಜೊತೆ ಬಾಂಧವ್ಯದ‌ ದೃಷ್ಟಿಯಿಂದ ಸುಮಲತಾ ಇಂದು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ.

MP Sumalatha
ಪುತ್ರ ಅಭಿಷೇಕ್ ಅಂಬರೀಶ್ ಜೊತೆಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ ಸಂಸದೆ ಸುಮಲತಾ

ಇತ್ತೀಚಿಗಷ್ಟೆ ಸುಮಲತಾ ಕಳೆದ ನವಂಬರ್​​ನಲ್ಲಿ ಮಂಡ್ಯದಲ್ಲಿ ಬಸ್​​ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ತರುವಲ್ಲಿ ಯಶಸ್ವಿಯಾಗಿದ್ದರು. ಮಂಡ್ಯದ ನೂತನ ಸಂಸದೆ ಸುಮಲತಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ಭೇಟಿ ತುಂಬಾ ಮಹತ್ವ ಪಡೆದಿದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಭೇಟಿ ಮಾಡಿದ ಮಂಡ್ಯ ಸಂಸದೆ...!!!!!

ಮಂಡ್ಯದ ನೂತನ‌ ಸಂಸದೆ ಇತ್ತೀಚೆಗಷ್ಟೆ ಕೆಂಪು ಕೋಟೆಯಲ್ಲಿ ಕನ್ನಡದಲ್ಲಿ ಸಂಸದರಾಗಿ ಪ್ರಮಾಣ ವಚನ‌ ಸ್ವೀಕರಿಸಿ, ದಿ್ಲಲ್ಲಿಯಲ್ಲಿ ಕನ್ನಡದ ಕಂಪು ಮೂಡಿಸಿದ್ದ ಸುಮಲತಾ ಅಂಬರೀಶ್ ಇಂದು ದೆಹಲಿಯಲ್ಲಿ ಮೋದಿ ನೇತೃತ್ವದ ನೂತನ ಸರ್ಕಾರದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ. ಇನ್ನೂ ಸುಮಲತಾ ಗಡ್ಕರಿಅವರನ್ನು ಭೇಟಿಮಾಡುವ ವೇಳೆ‌ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ. ಇನ್ನೂ ಸುಮಲತಾ ಹಾಗೂ ಗಡ್ಕರಿ ಅವರ ಈ ಭೇಟಿ ಸೌಜನ್ಯಯುತವಾಗಿದ್ದು ಕೇಂದ್ರ ಸರ್ಕಾರದ ಜೊತೆ ಬಾಂದವ್ಯದ‌ ದೃಷ್ಠಿಯಿಂದ ಸುಮಲತಾ ಇಂದು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ.ಅಲ್ಲದೆ ಇತ್ತೀಚಿಗಷ್ಟೆ ಸುಮಲತಾ ಕಳೆದ ನವಂಬರ್ ನಲ್ಲಿ ಮಂಡ್ಯದಲ್ಲಿ ಬಸ್ಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ತರುವಲ್ಲಿ ಯಶಸ್ವಿಯಾಗಿದ್ದು .ಮಂಡ್ಯದ ನೂತನ ಸಂಸದೆ ಸುಮಲತಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ಭೇಟಿ ತುಂಭಾ ಮಹತ್ವ ಪಡೆದಿದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರ್ತಿದೆ..

ಸತೀಶ. ಎಂಬಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.