ETV Bharat / sitara

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ - chiranjeevi tweet

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಕೆಲವು ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದಿದ್ದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

MEGASTAR CHIRANJEEVI CORONAVIRUS POSITIVE
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ
author img

By

Published : Jan 26, 2022, 10:11 AM IST

ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ, ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದು ಚಿರಂಜೀವಿ ಹೇಳಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ನನ್ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಹಿಂದಿನ ರಾತ್ರಿ ಕೋವಿಡ್​ನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಈಗ ನಾನು ಸದ್ಯಕ್ಕೆ ಕ್ವಾರಂಟೈನ್​ನಲ್ಲಿದ್ದು, ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

  • Dear All,

    Despite all precautions, I have tested Covid 19 Positive with mild symptoms last night and am quarantining at home.

    I request all who came in contact with me over the last few days to get tested too.

    Can’t wait to see you all back soon!

    — Chiranjeevi Konidela (@KChiruTweets) January 26, 2022 " class="align-text-top noRightClick twitterSection" data=" ">

ಇದರೊಂದಿಗೆ ಆದಷ್ಟು ಬೇಗ ಚೇತರಿಸಿಕೊಳ್ಳುವುದಾಗಿ ಟ್ವೀಟ್​ನಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.