ETV Bharat / sitara

ಇನ್​​ಸ್ಟಾಗ್ರಾಂನಲ್ಲಿ ಪತಿ ಜೋನಾಸ್​ ಹೆಸರು ಕೈಬಿಟ್ಟ ಪ್ರಿಯಾಂಕಾ: ದಾಂಪತ್ಯದಲ್ಲಿ ಬಿರುಕು? - ಜೋನಾಸ್​ ಹೆಸರು ಕೈಬಿಟ್ಟ ಪ್ರಿಯಾಂಕಾ

2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಪ್ರಿಯಾಂಕಾ ಹಾಗೂ ನಿಕ್​​ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎಂಬ ಸಂದೇಹ ಶುರುವಾಗಿದ್ದು, ನಟಿ ಪ್ರಿಯಾಂಕಾ ಚೋಪ್ರಾ ತನ್ನ ಇನ್​​ಸ್ಟಾಗ್ರಾಂನಲ್ಲಿ ಗಂಡನ ಹೆಸರು ತೆಗೆದು ಹಾಕಿದ್ದಾರೆ.

Priyanka Chopra
Priyanka Chopra
author img

By

Published : Nov 22, 2021, 10:30 PM IST

ಮುಂಬೈ: ಬಾಲಿವುಡ್​ ಬೆಡಗಿ, ವಿಶ್ವಸುಂದರಿ ಪ್ರಿಯಾಂಕಾ ಚೋಪ್ರಾ (Priyanka Chopra) ತಮ್ಮ ಇನ್​​ಸ್ಟಾಗ್ರಾಂ (Instagram) ಖಾತೆಯಲ್ಲಿ ತಮ್ಮ ಹೆಸರಿನೊಂದಿಗಿದ್ದ ಪತಿಯ ಹೆಸರು ತೆಗೆದುಹಾಕಿದ್ದಾರೆ. ಇದರ ಬೆನ್ನಲ್ಲೇ ಇವರ ದಾಂಪತ್ಯದಲ್ಲೂ ಬಿರುಕು ಉಂಟಾಗಿದೆ ಎಂಬ ಗುಸುಗುಸು ಶುರುವಾಗಿದೆ.

Priyanka Chopra
ಇನ್​​ಸ್ಟಾದಿಂದ ಗಂಡನ ಹೆಸರು ತೆಗೆದುಹಾಕಿದ ನಟಿ ಪ್ರಿಯಾಂಕಾ

2018ರ ಡಿಸೆಂಬರ್​ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ, ಕಳೆದ ಕೆಲ ದಿನಗಳ ಹಿಂದೆ ಒಟ್ಟಿಗೆ ದೀಪಾವಳಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದರ ಜೊತೆಗೆ ಪಾಪ್​​ ಸ್ಟಾರ್​ ನಿಕ್​​ ಹಾಗೂ ಹಾಲಿವುಡ್​​ನ ಖ್ಯಾತ ನಟಿ ಪ್ರಿಯಾಂಕಾ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಪ್ರಿಯಾಂಕಾ (Priyanka and Nick) ನಿರ್ಧಾರ ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Priyanka Chopra
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ಇದನ್ನೂ ಓದಿ: 'ಫಿಟ್​​ ಹೈ ತೋ ಹಿಟ್​ ಹೈ': 85ರ ಹರೆಯದಲ್ಲೂ 3 ಚಿನ್ನದ ಪದಕ ಗೆದ್ದ ಕ್ರೀಡಾಪ್ರೇಮಿ!

ಜೋನಾಸ್​​​​ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಪ್ರಿಯಾಂಕಾ ಇನ್​​ ಸ್ಟಾಗ್ರಾಂನಲ್ಲಿ ತಮ್ಮ ಹೆಸರಿನೊಂದಿಗೆ ಗಂಡನ ಹೆಸರು ಸೇರಿಸಿಕೊಂಡಿದ್ದರು. ಆದರೆ ಇಂದು ದಿಢೀರ್​​ ಆಗಿ ಅವರ ಹೆಸರು ತೆಗೆದು ಹಾಕಿರುವುದು ಅವರ ಅಭಿಮಾನಿಗಳಲ್ಲಿ ಇನ್ನಿಲ್ಲದ ಆತಂಕ ಹಾಗೂ ಅನುಮಾನಕ್ಕೆ ಎಡೆ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.