ETV Bharat / sitara

ಚೆನ್ನೈ : ರಜನಿಕಾಂತ್ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ.. - ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್

ರಜನಿಕಾಂತ್ ಆರೋಗ್ಯದಲ್ಲಿ ಆತಂಕಪಡುವ ಯಾವುದೇ ವಿಚಾರಗಳು ವೈದ್ಯಕೀಯ ವರದಿಯಲ್ಲಿ ಕಂಡುಬಂದಿಲ್ಲ. ರಕ್ತದೊತ್ತಡ ಏರುಪೇರಾಗಿದ್ದರಿಂದ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಕೆಲವು ದಿನಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.

rajinikanth
ರಜನಿಕಾಂತ್
author img

By

Published : Oct 29, 2021, 3:48 PM IST

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Medical Bulletin
ಮೆಡಿಕಲ್ ಬುಲೆಟಿನ್​

ರಜನಿಕಾಂತ್ ಆರೋಗ್ಯದಲ್ಲಿ ಆತಂಕಪಡುವ ಯಾವುದೇ ವಿಚಾರಗಳು ವೈದ್ಯಕೀಯ ವರದಿಯಲ್ಲಿ ಕಂಡು ಬಂದಿಲ್ಲ. ರಕ್ತದೊತ್ತಡ ಏರುಪೇರಾಗಿದ್ದರಿಂದ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಕೆಲವು ದಿನಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಇತ್ತೀಚೆಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ನಟ ರಜನಿಕಾಂತ್ ಅವರಿಗೆ ಭಾರತದ ಅತ್ಯುನ್ನತ ಚಲನಚಿತ್ರ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿದ್ದರು.

ಓದಿ: ಅತ್ಯುತ್ತಮ ನಟನೆಗೆ ಕಂಗನಾ, ಧನುಷ್​, ಮನೋಜ್​ಗೆ ಅವಾರ್ಡ್: ತಲೈವಾಗೆ ಫಾಲ್ಕೆ ಪ್ರಶಸ್ತಿ ಪ್ರದಾನ

______________________________________________________________________________

Rajinikanth was admitted following an episode of giddiness. He was thoroughly evaluated & was advised to undergo Cartoid Artery revascularisation. Procedure was performed successfully today. He is likely to be discharged from the hospital after few days: Kauvery Hospital, Chennai

ETV Bharat Logo

Copyright © 2025 Ushodaya Enterprises Pvt. Ltd., All Rights Reserved.