ETV Bharat / sitara

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​​​​​ನಲ್ಲಿ ಅದ್ಧೂರಿಯಾಗಿ ನೆರವೇರಲಿದೆ ನಿಖಿಲ್​​-ರೇವತಿ ನಿಶ್ಚಿತಾರ್ಥ - ಅದ್ಧೂರಿಯಾಗಿ ಜರುಗಲಿದೆ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ

ಫೆಬ್ರವರಿ 10 ರಂದು ಬೆಂಗಳೂರಿನ ತಾಜ್ ವೆಸ್ಟ್​​​​​​​ ಎಂಡ್​​​​​​​​​​​​​ನಲ್ಲಿ ಅದ್ಧೂರಿ ನಿಶ್ಚಿತಾರ್ಥಕ್ಕೆ ಮುಹೂರ್ತನಿಗದಿಯಾಗಿದೆ. ನಿಶ್ಚಿತಾರ್ಥದಲ್ಲಿ ನಿಖಿಲ್ ಮತ್ತು ರೇವತಿ ಕುಟುಂಬಸ್ಥರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಅಲ್ಲದೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ.

Nikhil Revati Engagment
ನಿಖಿಲ್​​-ರೇವತಿ ನಿಶ್ಚಿತಾರ್ಥ
author img

By

Published : Feb 3, 2020, 5:15 PM IST

ಸ್ಯಾಂಡಲ್​ವುಡ್​​ ಯುವರಾಜ ಎಂದೇ ಖ್ಯಾತರಾದ ನಿಖಿಲ್ ಕುಮಾರಸ್ವಾಮಿ ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ನಿಖಿಲ್ ಮದುವೆ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಅವರ ಸಂಬಂಧಿ ಮಂಜುನಾಥ್ ಪುತ್ರಿ ರೇವತಿ ಅವರೊಂದಿಗೆ ನಿಶ್ಚಯವಾಗಿದ್ದು ಫೆಬ್ರವರಿ 10 ರಂದು ನಿಶ್ಚಿತಾರ್ಥ ನೆರವೇರಲಿದೆ.

Revati
ರೇವತಿ

ಫೆಬ್ರವರಿ 10 ರಂದು ಬೆಂಗಳೂರಿನ ತಾಜ್ ವೆಸ್ಟ್​​​​​​​ ಎಂಡ್​​​​​​​​​​​​​ನಲ್ಲಿ ಅದ್ಧೂರಿ ನಿಶ್ಚಿತಾರ್ಥಕ್ಕೆ ಮುಹೂರ್ತನಿಗದಿಯಾಗಿದೆ. ನಿಶ್ಚಿತಾರ್ಥದಲ್ಲಿ ನಿಖಿಲ್ ಮತ್ತು ರೇವತಿ ಕುಟುಂಬಸ್ಥರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಅಲ್ಲದೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ. ಒಕ್ಕಲಿಗ ಸಂಪ್ರದಾಯದಂತೆ ನಿಖಿಲ್ ಹಾಗೂ ರೇವತಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಇನ್ನು ನಿಖಿಲ್ - ರೇವತಿ ಕಲ್ಯಾಣ ಏಪ್ರಿಲ್‌ನಲ್ಲಿ ನಡೆಯಲಿದ್ದು ನಿಶ್ಚಿತಾರ್ಥದ ನಂತರ ಎರಡೂ ಕುಟುಂಬದವರು ವಿವಾಹಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳಲಿದ್ದಾರೆ.

Nikhil and Revati Engagement is on February 10
ಫೆಬ್ರವರಿ 10 ರಂದು ನಿಖಿಲ್ ರೇವತಿ ನಿಶ್ಚಿತಾರ್ಥ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.