ETV Bharat / sitara

ಸಮಂತಾ - ನಾಗಚೈತನ್ಯ ಡಿವೋರ್ಸ್​​: ಮೊದಲ ಫೋಟೋ ಪೋಸ್ಟ್​ ಮಾಡಿದ ನಟಿ - ಸಮಂತಾ-ನಾಗಚೈತನ್ಯ ಡಿವೋರ್ಸ್

ನಟ ನಾಗಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಫುಲ್​ ಸ್ಟಾಪ್​ ಇಟ್ಟಿರುವ ಸಮಂತಾ ಇದೀಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹೊಸದೊಂದು ಫೋಟೋ ಶೇರ್​ ಮಾಡಿದ್ದಾರೆ.

Samantha
Samantha
author img

By

Published : Oct 7, 2021, 4:54 PM IST

ಹೈದರಾಬಾದ್​: ನಾಲ್ಕು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್​ ಜೋಡಿ ಸಮಂತಾ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡಿದ್ದು, ಬೇರೆ ಬೇರೆಯಾಗಿ ಜೀವನ ನಡೆಸಲು ಇಬ್ಬರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕಳೆದ ವಾರ ವಿಚ್ಛೇದನ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದ ಜೋಡಿ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿಕೊಂಡಿದ್ದರು. ಇದಾದ ಬಳಿಕ ನಟಿ ಸಮಂತಾ ಇದೇ ಮೊದಲ ಸಲ ಫೋಟೋವೊಂದನ್ನ ಪೋಸ್ಟ್ ಮಾಡಿದ್ದಾರೆ.

Samantha
ಇನ್​​​ಸ್ಟಾಗ್ರಾಂನಲ್ಲಿ ಫೋಟೋ ಹರಿಬಿಟ್ಟ ಸಮಂತಾ

ಚಿತ್ರೀಕರಣವೊಂದರಲ್ಲಿ ಭಾಗಿಯಾಗಿರುವ ನಟಿ ಸಮಂತಾ, ತಮ್ಮ ಇನ್​​ಸ್ಟಾಗ್ರಾಂನಲ್ಲಿ ಫೋಟೋವೊಂದನ್ನ ಪೋಸ್ಟ್​ ಮಾಡಿದ್ದಾರೆ. ಜೊತೆಗೆ ಕೆಲವೊಂದು ಸಾಲು ಬರೆದುಕೊಂಡಿದ್ದಾರೆ.

ಇದನ್ನೂ ಓದಿರಿ: "ಜಗತ್ತನ್ನ ಬದಲಾಯಿಸಬೇಕಾದರೆ ನಾನು ನನ್ನನ್ನ ಬದಲಾಯಿಸಿಕೊಳ್ಳಬೇಕು": ಡಿವೋರ್ಸ್​ ಬಳಿಕ ಸಮಂತಾ ಪೋಸ್ಟ್​​​

ಅಕ್ಟೋಬರ್​ 2ರಂದು ಡಿವೋರ್ಸ್​ ವಿಚಾರ ಬಹಿರಂಗ ಪಡಿಸಿದ್ದ ನಟಿ ಸಮಂತಾ, ‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು..’ ಎಂದು ಬರೆದುಕೊಂಡಿದ್ದರು. ಡಿವೋರ್ಸ್​ ಕನ್ಫರ್ಮ್​ ಆಗ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಕೌಂಟ್​ ಹೆಸರು ಬದಲಾವಣೆ ಮಾಡಿಕೊಂಡಿರುವ ನಟಿ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಸಕ್ರಿಯರಾಗುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.