ETV Bharat / sitara

ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು - sanjjanaa galrani news

ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸ್ವತಃ ನಟಿಯೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಸಂಜನಾ  ಗಲ್ರಾನಿ ಆಸ್ಪತ್ರೆಗೆ ದಾಖಲು
ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು
author img

By

Published : Feb 11, 2021, 5:05 PM IST

ನಟಿ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಸ್ವತಃ ನಟಿಯೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯ ಗುಣಮುಖವಾಗ್ತಿದ್ದೀನಿ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸಂಜನಾ ಬರೆದುಕೊಂಡಿದ್ದಾರೆ. ಆದರೆ ಅವರಿಗೆ ಏನಾಗಿತ್ತು, ಯಾಕೆ ಆಸ್ಪತ್ರೆಗೆ ದಾಖಲಾದರು ಎಂಬ ವಿಚಾರವನ್ನು ನಟಿ ಹೇಳಿಕೊಂಡಿಲ್ಲ.

ನಟಿ ಸಂಜನಾ  ಗಲ್ರಾನಿ ಆಸ್ಪತ್ರೆಗೆ ದಾಖಲು
ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

ಸಂಜನಾ ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದು, ಇತ್ತೀಚೆಗೆ ಬೇಲ್​ ಮೇಲೆ ಹೊರಬಂದಿದ್ದಾರೆ. ನಂತರ ಇವರು ಯಾರನ್ನೂ ಭೇಟಿಯಾಗದೆ ಕೇವಲ ಸೋಷಿಯಲ್‌ ಮೀಡಿಯಾದಲ್ಲಿ ಜನರ ಜೊತೆ ಮಾತನಾಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.