ETV Bharat / sitara

ಸೌತ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟ: ಶಿವಣ್ಣ, ರಕ್ಷಿತ್ ಶೆಟ್ಟಿ ಆಯ್ಕೆ

author img

By

Published : Jan 1, 2021, 10:34 PM IST

2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಅವಾರ್ಡ್ ಪಟ್ಟಿ ಪ್ರಕಟವಾಗಿದೆ. ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​, ನಟ ​ರಕ್ಷಿತ್ ಶೆಟ್ಟಿ ಸೇರಿ ಹಲವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸೌತ್ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆಯಾದ ಶಿವಣ್ಣ, ರಕ್ಷಿತ್​​​

2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಅವಾರ್ಡ್ ಪಟ್ಟಿ ಪ್ರಕಟವಾಗಿದೆ. ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಮತ್ತು ನಟ ​ರಕ್ಷಿತ್ ಶೆಟ್ಟಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿವಣ್ಣಗೆ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿ, ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ದೊರೆತಿದೆ.

ಇದನ್ನೂ ಓದಿ : ಸ್ನೇಹಿತರೊಂದಿಗೆ ಹೊಸ ವರ್ಷಾಚರಣೆ ಮಾಡಿದ ವಿರುಷ್ಕಾ ದಂಪತಿ

ಈ ವರ್ಷದ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮೂಕಜ್ಜಿಯ ಕನಸುಗಳು ತನ್ನದಾಗಿಸಿಕೊಂಡಿದೆ. ಅಲ್ಲದೆ ಯಜಮಾನ ಸಿನಿಮಾದ ನಟನೆಗಾಗಿ ನಟಿ ತಾನ್ಯಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇನ್ನು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕರಾದ ರಮೇಶ್ ಇಂದಿರಾ ಪಡೆದುಕೊಂಡಿದ್ದಾರೆ. ವಿ.ಹರಿಕೃಷ್ಣ ಅವರು ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಗೆ ಭಾಜನಾರಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.