ETV Bharat / sitara

ಶಂಭೋ ಶಿವ ಶಂಕರ ಚಿತ್ರದ ಅಡ್ಡಕ್ಕೆ ಬಂದ ಸುಪ್ರೀಂ ಹೀರೊ!

author img

By

Published : Dec 1, 2020, 7:45 PM IST

ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶಂಕರ್ ನಿರ್ವಹಿಸಿದ್ದಾರೆ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೇ ಸಂಗೀತ ನೀಡುತ್ತಿದ್ದಾರೆ‌..

shshi kumar join with Shambho Shiva Shankar Cinema
ಶಂಭೋ ಶಿವ ಶಂಕರ ಚಿತ್ರದ ಅಡ್ಡಕ್ಕೆ ಬಂದ ಸುಪ್ರೀಂ ಹೀರೋ!

ಶಂಭೋ ಶಿವ ಶಂಕರ ಚಿತ್ರ ಟೈಟಲ್​​ನಿಂದಲೇ ಸ್ಯಾಂಡಲ್​​ವುಡ್​​​ನಲ್ಲಿ ಗಮನ ಸೆಳೆಯುತ್ತಿದೆ. ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಚಿತ್ರದಲ್ಲಿ ಶಂಭೋ, ಶಿವ, ಶಂಕರನಾಗಿ ಕಾಣಿಸಲಿದ್ದಾರೆ. ಹಲವು ಚಿತ್ರಗಳಲ್ಲಿ ಮಿಂಚಿರುವ ಸೋನಾಲ್ ಮಾಂಟೆರೊ ನಾಯಕಿಯಾಗಿ ಆ್ಯಕ್ಟ್ ಮಾಡುತ್ತಿದ್ದಾರೆ. ಈ ಚಿತ್ರದ ಅಡ್ಡಕ್ಕೆ ಖಡಕ್ ಪೊಲೀಸ್ ಅಧಿಕಾರಿಯಾಗಿ ಶಶಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ.

ಮೊದಲ ಹಂತದ ಚಿತ್ರೀಕರಣ ಮುಗಿಸಿರೋ ಶಂಭೋ ಶಿವ ಶಂಕರ ಚಿತ್ರದ ಅಡ್ಡಕ್ಕೆ ಒಂದು ಕಾಲದ ಸುಪ್ರೀಂ ಹೀರೊ ಶಶಿಕುಮಾರ್ ಆಗಮನವಾಗಿದೆ. ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶಶಿಕುಮಾರ್ ಕಾಣಿಸಿಕೊಳಲಿದ್ದು, ಚಿತ್ರದಲ್ಲಿ ಅವರದು ಮಹತ್ವದ ಪಾತ್ರ ಎನ್ನುತ್ತಾರೆ ನಿರ್ದೇಶಕ ಶಂಕರ್ ಕೋನಮಾನಹಳ್ಳಿ.

ಶಂಭೋ ಶಿವ ಶಂಕರ ಪೋಸ್ಟರ್​​

ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶಂಕರ್ ನಿರ್ವಹಿಸಿದ್ದಾರೆ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೇ ಸಂಗೀತ ನೀಡುತ್ತಿದ್ದಾರೆ‌.

shshi kumar join with Shambho Shiva Shankar Cinema
ಶಂಭೋ ಶಿವ ಶಂಕರ ಚಿತ್ರದ ಅಡ್ಡಕ್ಕೆ ಬಂದ ಸುಪ್ರೀಂ ಹೀರೊ!

ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಡಿಸೆಂಬರ್ 9ರಿಂದ ಬೆಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.