ಇಂದು ಸಾಹಸ ಸಿಂಹ ಡಾ. ವಿಷ್ಣುವರ್ಧನ್ರ ಹುಟ್ಟುಹಬ್ಬ. ಇದಕ್ಕೆ "ರಾಮಾಚಾರಿಯ" ಅಭಿಮಾನಿಗಳು ಶುಭಾಷಯಗಳ ಸುರಿಮಳೆಗೈಯ್ಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಷ್ಣುವರ್ಧನ್ರ ಫೋಟೋಗಳನ್ನು ಹಾಕಿಕೊಂಡು ಹ್ಯಾಪಿ ಬರ್ತ್ ಡೇ ದಾದಾ ಅಂತ ಬರೆದುಕೊಂಡಿದ್ದಾರೆ. ಆದ್ರೆ ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಷ್ಣುದಾದಾಗೆ ಭಾವನಾತ್ಮಕ ಶುಭಾಶಯ ಕೋರಿದ್ದಾರೆ.
-
ಹುಟ್ಟು ಹಬ್ಬದ ಶುಭಾಶಯ ಅಪ್ಪಾಜಿ.
— Kichcha Sudeepa (@KicchaSudeep) September 17, 2019 " class="align-text-top noRightClick twitterSection" data="
ನಿಮ್ಮ ಮೇಲೆ ಪ್ರೀತಿ ಯೆಷ್ಟುಇದ್ಯೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಕೋಪವು ಅಷ್ಟೇ ಇದೆ. ಅನಾಥರಾಗಿದ್ಧೀವಿ. ಬಹಳ ಬೇಗೆ ಹೋಗಿಬಿಟ್ಟಿರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ, ಆದರೆ ನಿಮ್ಮ ಅಗತ್ಯ ನಮಗಿತ್ತು.
ನಿಮ್ಮನ್ನು ನೆನೆಯುವ,ಪ್ರೀತಿಸುವ, ಅಭಿಮಾನಿಯಲೊಬ್ಬ.
ಕಿಚ್ಚ 🙏 pic.twitter.com/QNETpDzLKO
">ಹುಟ್ಟು ಹಬ್ಬದ ಶುಭಾಶಯ ಅಪ್ಪಾಜಿ.
— Kichcha Sudeepa (@KicchaSudeep) September 17, 2019
ನಿಮ್ಮ ಮೇಲೆ ಪ್ರೀತಿ ಯೆಷ್ಟುಇದ್ಯೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಕೋಪವು ಅಷ್ಟೇ ಇದೆ. ಅನಾಥರಾಗಿದ್ಧೀವಿ. ಬಹಳ ಬೇಗೆ ಹೋಗಿಬಿಟ್ಟಿರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ, ಆದರೆ ನಿಮ್ಮ ಅಗತ್ಯ ನಮಗಿತ್ತು.
ನಿಮ್ಮನ್ನು ನೆನೆಯುವ,ಪ್ರೀತಿಸುವ, ಅಭಿಮಾನಿಯಲೊಬ್ಬ.
ಕಿಚ್ಚ 🙏 pic.twitter.com/QNETpDzLKOಹುಟ್ಟು ಹಬ್ಬದ ಶುಭಾಶಯ ಅಪ್ಪಾಜಿ.
— Kichcha Sudeepa (@KicchaSudeep) September 17, 2019
ನಿಮ್ಮ ಮೇಲೆ ಪ್ರೀತಿ ಯೆಷ್ಟುಇದ್ಯೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಕೋಪವು ಅಷ್ಟೇ ಇದೆ. ಅನಾಥರಾಗಿದ್ಧೀವಿ. ಬಹಳ ಬೇಗೆ ಹೋಗಿಬಿಟ್ಟಿರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ, ಆದರೆ ನಿಮ್ಮ ಅಗತ್ಯ ನಮಗಿತ್ತು.
ನಿಮ್ಮನ್ನು ನೆನೆಯುವ,ಪ್ರೀತಿಸುವ, ಅಭಿಮಾನಿಯಲೊಬ್ಬ.
ಕಿಚ್ಚ 🙏 pic.twitter.com/QNETpDzLKO
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಷ್ಣುವರ್ಧನ್ಗೆ ಶುಭಾಶಯ ಕೋರಿರುವ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್, ಹುಟ್ಟುಹಬ್ಬದ ಶುಭಾಶಯ ಅಪ್ಪಾಜಿ. ನಿಮ್ಮ ಮೇಲೆ ಪ್ರೀತಿ ಎಷ್ಟು ಇದೆಯೋ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಕೋಪವೂ ಅಷ್ಟೇ ಇದೆ. ಅನಾಥರಾಗಿದ್ದೀವಿ. ಬಹಳ ಬೇಗೆ ಹೋಗಿಬಿಟ್ಟಿರಿ. ನಿಮಗೆ ನಮ್ಮೆಲ್ಲರ ಅಗತ್ಯ ಎಷ್ಟಿತ್ತೋ ನನಗೆ ಗೊತ್ತಿಲ್ಲ. ಆದರೆ ನಿಮ್ಮ ಅಗತ್ಯ ನಮಗಿತ್ತು. ನಿಮ್ಮನ್ನು ನೆನೆಯುವ, ಪ್ರೀತಿಸುವ, ಅಭಿಮಾನಿಯಲ್ಲೊಬ್ಬ ಕಿಚ್ಚ ಎಂದು ಬರೆದುಕೊಂಡಿದ್ದಾರೆ ಸುದೀಪ್.