ETV Bharat / sitara

ಗೋವಾದಲ್ಲಿ ಡಾರ್ಲಿಂಗ್ ಕೃಷ್ಣನ 'ಶುಗರ್ ಫ್ಯಾಕ್ಟರಿ' - ನಟ ಡಾರ್ಲಿಂಗ್ ಕೃಷ್ಣ

'ಶುಗರ್ ಫ್ಯಾಕ್ಟರಿ' ಸಿನಿಮಾದ ಚಿತ್ರೀಕರಣ ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಬಿರುಸಿನಿಂದ ಸಾಗಿದ್ದು, 24 ದಿನಗಳ ಕಾಲ ಅದ್ಧೂರಿಯಾಗಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯಲಿದೆ.

Sugar Factory Cinema Shooting in Goa
ಗೋವಾದಲ್ಲಿ ಶುಗರ್ ಫ್ಯಾಕ್ಟರಿ ಸಿನಿಮಾ ಶೂಟಿಂಗ್
author img

By

Published : Mar 29, 2021, 12:43 PM IST

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ 'ಶುಗರ್ ಫ್ಯಾಕ್ಟರಿ' ಸಿನಿಮಾದ ಚಿತ್ರೀಕರಣ ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಬಿರುಸಿನಿಂದ ಸಾಗಿದೆ.

Sugar Factory Cinema Shooting in Goa
ಗೋವಾದಲ್ಲಿ ಶುಗರ್ ಫ್ಯಾಕ್ಟರಿ ಸಿನಿಮಾ ಶೂಟಿಂಗ್

24 ದಿನಗಳ ಕಾಲ ಅದ್ಧೂರಿಯಾಗಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯಲಿದೆ. ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿಯರಾದ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ, ಶಿಲ್ಪ ಶೆಟ್ಟಿ ಹಾಗೂ ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುv ಈ ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್. ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‌ಚಿತ್ರದಲ್ಲಿ ಏಳು ಹಾಡುಗಳನ್ನು ಚೇತನ್ ಕುಮಾರ್, ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಅರಸು ಅಂತಾರೆ, ಚಂದನ್ ಶೆಟ್ಟಿ, ರಾಘವೇಂದ್ರ ಕಾಮತ್ ಬರೆದಿದ್ದಾರೆ.

ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.