ETV Bharat / sitara

ಕೊರೊನಾ ತಡೆಗಟ್ಟಲು 50 ಲಕ್ಷ ರೂ. ದೇಣಿಗೆ ನೀಡಿದ ಸುಮಲತಾ - sumalata ambarish donates for corona

ಸಂಸದೆ ಸುಮಲತಾ ಅಂಬರೀಶ್, ಕೊರೊನಾ ನಿಯಂತ್ರಣಿಸಲು 50 ಲಕ್ಷ ರೂಪಾಯಿನ್ನು ದೇಣಿಗೆಯಾಗಿ ನೀಡಿದ್ದಾರೆ. ತಮ್ಮ 2 ತಿಂಗಳ ವೇತನ ಅಂದರೆ 2 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಎರಡು ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಮಂಡ್ಯದ ಮಿಮ್ಸ್​ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50ಲಕ್ಷ ರೂ. ಗಳನ್ನು ನೀಡಿದ್ದೇನೆ, ಅಂತಾ ತಮ್ಮ ಟ್ಟೀಟ್ಟರ್ ಖಾತೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಂಚಿಕೊಂಡಿದ್ದಾರೆ.

_Sumalath_Ambaresh_Donates  50laks_Rupees for cm  relief fund
ಕೊರೊನಾ ತಡೆಗಟ್ಟಲು 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಸಂಸದೆ ಸುಮಲತಾ ಅಂಬರೀಶ್
author img

By

Published : Mar 27, 2020, 12:56 PM IST

ಬೆಂಗಳೂರು: ವಿಶ್ವಾದ್ಯಂತ ಕೊರೊನಾ ವೈರಸ್ ಮಹಾಮಾರಿ ಸಾವಿನ ಸರಣಿ ಮುಂದುವರಿಸಿದೆ. ಈ ಕೊರೊನಾ ವೈರಸ್ ಹರಡದಂತೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಇನ್ನು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ ಅಂತಾ, ಮುಖ್ಯಮಂತ್ರಿ ಬಿ.ಎಎಸ್​​. ಯಡಿಯೂರಪ್ಪ ಸರ್ಕಾರದ ಜೊತೆ ಕೈಜೋಡಿಸಿ ಎಂದು ಕೆಲವು ದಿನಗಳ ಹಿಂದೆ ಮನವಿ ಮಾಡಿದ್ದರು.

_Sumalath_Ambaresh_Donates  50laks_Rupees for cm  relief fund
ಕೊರೊನಾ ತಡೆಗಟ್ಟಲು 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಸಂಸದೆ ಸುಮಲತಾ ಅಂಬರೀಶ್

ಇದಕ್ಕೆ ಸ್ಪಂದಿಸಿರುವ ಸಂಸದೆ ಸುಮಲತಾ ಅಂಬರೀಶ್, ಕೊರೊನಾ ನಿಯಂತ್ರಿಸಲು 50 ಲಕ್ಷ ರೂಪಾಯಿನ್ನು ದೇಣಿಗೆಯಾಗಿ ನೀಡಿದ್ದಾರೆ. ತಮ್ಮ 2 ತಿಂಗಳ ವೇತನ ಅಂದರೆ 2 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಎರಡು ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡಿದ್ದಾರೆ.

ಮೊದಲಿಗೆ ಮಂಡ್ಯದ ಮಿಮ್ಸ್​ಗೆ ಕೊರೊನಾ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50ಲಕ್ಷ ರೂ. ಗಳನ್ನು ನೀಡಿದ್ದೇನೆ, ಅಂತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಂಚಿಕೊಂಡಿದ್ದಾರೆ. ಈ ಮೂಲಕ ಸಂಸದೆ ಸುಮಲತಾ ಅಂಬರೀಶ್ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.