ETV Bharat / sitara

ಮುನಾವರ್ ಫಾರೂಕಿಗೆ ಸುಪ್ರೀಂ ಕೋರ್ಟ್​​ನಿಂದ ಮಧ್ಯಂತರ ಜಾಮೀನು

ಹಿಂದೂ ದೇವರು ಮತ್ತು ಅಮಿತ್​​ ಶಾರನ್ನುಅವಹೇಳನಕಾರಿಯಾಗಿ ನಿಂದನೆ ಮಾಡಿ ಬಂಧನಕ್ಕೊಳಗಾಗಿದ್ದ ಸ್ಟ್ಯಾಂಡ್ ಅಪ್​​​ ಕಾಮಿಡಿಯನ್ ಮುನಾವರ್ ಫಾರೂಕಿಗೆ​​​ ಇಂದು ಸರ್ವೋಚ್ಛ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ಮುನಾವರ್ ಫಾರೂಖಿಗೆ ಸುಪ್ರೀಂ ಕೋರ್ಟ್​​ನಿಂದ ಮಧ್ಯಂತರ ಜಾಮೀನು

author img

By

Published : Feb 5, 2021, 3:25 PM IST

ಹಿಂದೂ ದೇವರುಗಳನ್ನು ಮತ್ತು ಅಮಿತ್​​ ಶಾ ರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿ ಬಂಧನಕ್ಕೊಳಗಾಗಿದ್ದ ಸ್ಟ್ಯಾಂಡ್ ಅಪ್​​​ ಕಾಮಿಡಿಯನ್ ಮುನಾವರ್ ಫಾರೂಕಿಗೆ​​​ ಇಂದು ಸರ್ವೋಚ್ಛ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ಇದರ ಜೊತೆಗೆ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಉತ್ತರ ಪ್ರದೇಶ ಸರ್ಕಾರ ಮುನಾವರ್ ವಿರುದ್ಧ ನೀಡಿದ್ದ ವಾರಂಟ್​ಗೆ ತಡೆಯೊಡ್ಡಿದೆ. ಈ ಮೂಲಕ ಮುನಾವರ್ ಫಾರೂಕಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.

ಇದನ್ನೂ ಓದಿ : ಹಿಂದೂ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಆರೋಪ ; ಮುನಾವರ್ ಫಾರೂಕಿ ನ್ಯಾಯಾಂಗ ಕಸ್ಟಡಿಗೆ!

ಜನವರಿ 2, 2021ರಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಇಂದೋರ್​ನಲ್ಲಿ ಫಾರೂಕಿ ಬಂಧನಕ್ಕೊಳಗಾಗಿದ್ದರು. ಇಂದೋರ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ದೇವರುಗಳನ್ನು ನಿಂದಿಸಿದ ಆರೋಪದಡಿಯಲ್ಲಿ ಫಾರೂಕಿ ಮತ್ತು ಐವರನ್ನು ಬಂಧಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.