ಸೆಪ್ಟೆಂಬರ್ 18 ಸೂಪರ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ. ಈಗಾಗಲೇ ಉಪ್ಪಿ ಅಭಿಮಾನಿಗಳು 'ಬುದ್ದಿವಂತ'ನ ಬರ್ತ್‌ಡೇಯನ್ನು ಗ್ರ್ಯಾಂಡ್ ಆಗಿ ಸೆಲೆಬ್ರೆಟ್ ಮಾಡಲು ಪ್ಲಾನ್ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೇಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ್ಪಿ ಅಭಿಮಾನಿಗಳಲ್ಲಿ ವಿಶೇಷವಾಗಿ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ.
-
ಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿ...
— Upendra (@nimmaupendra) September 15, 2019 " class="align-text-top noRightClick twitterSection" data="
ಸೆಪ್ಟೆಂಬರ್ 18 "ಅಭಿಮಾನಿಗಳ ದಿನ", ಅಂದು ದಯವಿಟ್ಟು ತಾವುಗಳು ಯಾರೂ ಕೇಕ್, ಹೂವಿನ ಹಾರ ಹೂಗುಚ್ಛ ಮತ್ತು ಉಡುಗೊರೆಗಳನ್ನು ತರಬೇಡಿ.. ತರಲೇ ಬೇಕು ಎಂದೆನಿಸಿದರೆ ಗಿಡಗಳನ್ನು ತನ್ನಿ. ಮುಂದೆ ಅದನ್ನು ಪೋಷಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ...
-ನಿಮ್ಮ ಉಪೇಂದ್ರ pic.twitter.com/LhM93lD4BI
">ಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿ...
— Upendra (@nimmaupendra) September 15, 2019
ಸೆಪ್ಟೆಂಬರ್ 18 "ಅಭಿಮಾನಿಗಳ ದಿನ", ಅಂದು ದಯವಿಟ್ಟು ತಾವುಗಳು ಯಾರೂ ಕೇಕ್, ಹೂವಿನ ಹಾರ ಹೂಗುಚ್ಛ ಮತ್ತು ಉಡುಗೊರೆಗಳನ್ನು ತರಬೇಡಿ.. ತರಲೇ ಬೇಕು ಎಂದೆನಿಸಿದರೆ ಗಿಡಗಳನ್ನು ತನ್ನಿ. ಮುಂದೆ ಅದನ್ನು ಪೋಷಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ...
-ನಿಮ್ಮ ಉಪೇಂದ್ರ pic.twitter.com/LhM93lD4BIಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿ...
— Upendra (@nimmaupendra) September 15, 2019
ಸೆಪ್ಟೆಂಬರ್ 18 "ಅಭಿಮಾನಿಗಳ ದಿನ", ಅಂದು ದಯವಿಟ್ಟು ತಾವುಗಳು ಯಾರೂ ಕೇಕ್, ಹೂವಿನ ಹಾರ ಹೂಗುಚ್ಛ ಮತ್ತು ಉಡುಗೊರೆಗಳನ್ನು ತರಬೇಡಿ.. ತರಲೇ ಬೇಕು ಎಂದೆನಿಸಿದರೆ ಗಿಡಗಳನ್ನು ತನ್ನಿ. ಮುಂದೆ ಅದನ್ನು ಪೋಷಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ...
-ನಿಮ್ಮ ಉಪೇಂದ್ರ pic.twitter.com/LhM93lD4BI
ಈ ಮೂಲಕ ತಮ್ಮ ಹುಟ್ದಬ್ಬದ ದಿನ ಉಪ್ಪಿ ಅಭಿಮಾನಿಗಳಿಗೆ ಸ್ವಲ್ಪ ಮಟ್ಟಿನ ನಿರಾಸೆ ಮಾಡಿದ್ದಾರೆ. ಬರ್ತ್‌ಡೇಗೆ ಮೂರು ದಿನಗಳು ಬಾಕಿ ಉಳಿದಿದ್ದು ಸರಳವಾಗಿ ಮತ್ತು ಸಾರ್ಥಕವಾಗಿ ಆಚರಿಸುವಂತೆ ಅಭಿಮಾನಿಗಳನ್ನು ಕೋರಿದ್ದಾರೆ.