ETV Bharat / sitara

ನಾನೂ ಒಬ್ಬ ಹೆಣ್ಣುಮಗಳ ತಂದೆ... 'ಅತ್ಯಾಚಾರಿಗಳ ಪರ' ಎಂದವರಿಗೆ ಬಿಸಿ ಮುಟ್ಟಿಸಿದ ಉಪ್ಪಿ - ತೆಲಂಗಾಣ ಪಶು ವೈದ್ಯೆ ಅತ್ಯಾಚಾರ ಮತ್ತು ಕೊಲೆ

ತೆಲಂಗಾಣ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅತ್ಯಾಚಾರಿಗಳ ಪರ ಮಾತನಾಡುತ್ತಿದ್ದಾರೆ. ಎನ್​ಕೌಂಟರ್​​ನನ್ನು ವಿರೋಧಿಸುತ್ತಿದ್ದಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಟ್ವೀಟ್​​ ಮೂಲಕ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

upendra tweet about telangana vet case
ಉಪೇಂದ್ರ
author img

By

Published : Dec 10, 2019, 1:02 PM IST

ಪಶುವೈದ್ಯೆ ಅತ್ಯಾಚಾರಿಗಳ ಎನ್​ಕೌಂಟರ್​ ಕುರಿತಂತೆ ತಾವು ಮಾಡಿದ್ದ ಟ್ವೀಟ್​​ಗೆ ವ್ಯತಿರಿಕ್ತ ಕಮೆಂಟ್​ ಮಾಡಿದ್ದ ನೆಟ್ಟಿಗರಿಗೆ ರಿಯಲ್​ ಸ್ಟಾರ್​ ಉಪೇಂದ್ರ ತಿರುಗೇಟು ನೀಡಿದ್ದಾರೆ.

ತಮ್ಮ ಟ್ವೀಟ್​ ಅನ್ನು ಸಮರ್ಥನೆ ಮಾಡಿಕೊಂಡಿರುವ ಬುದ್ಧಿವಂತ ತಾವೂ ಒಬ್ಬ ಹೆಣ್ಣುಮಗುವಿನ ತಂದೆ ಎಂದು ಭಾವುಕರಾಗಿ ಮತ್ತೊಂದು ಟ್ವೀಟ್​ ಮಾಡಿದ್ದಾರೆ.

  • ಎನ್ಕೌಂಟರ್ಗಳು ಪ್ರಭಾವಿಗಳಿಂದ ದುರುಪಯೋಗವಾಗಬಾರದು, ನ್ಯಾಯಾಂಗ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಬೇಕು ಎಂಬದಷ್ಟೇ ನನ್ನ ಉದ್ದೇಶವಾಗಿತ್ತು
    ನಾನೂ ಒಂದು ಹೆಣ್ಣು ಮಗುವಿನ ತಂದೆ, ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹ್ಯೇಯ ಮನಸಿನ ಜನ ಈ ಸಮಾಜದಲ್ಲಿ( ಕೆಲವರು ನನ್ನ ಜೊತೆಗೇ ) ಇದ್ದಾರಲ್ಲ ಎಂದು ನೋವಾಗುತ್ತಿದೆ.

    — Upendra (@nimmaupendra) December 10, 2019 " class="align-text-top noRightClick twitterSection" data=" ">

ಎನ್ಕೌಂಟರ್​​ಗಳು ಪ್ರಭಾವಿಗಳಿಂದ ದುರುಪಯೋಗವಾಗಬಾರದು, ನ್ಯಾಯಾಂಗ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಬೇಕು ಎಂಬುದಷ್ಟೇ ನನ್ನ ಉದ್ದೇಶವಾಗಿತ್ತು. ನಾನೂ ಒಂದು ಹೆಣ್ಣು ಮಗುವಿನ ತಂದೆ, ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹೇಯ ಮನಸ್ಸಿ ನ ಜನ ಈ ಸಮಾಜದಲ್ಲಿ( ಕೆಲವರು ನನ್ನ ಜೊತೆಗೇ ) ಇದ್ದಾರಲ್ಲ ಎಂದು ನೋವಾಗುತ್ತಿದೆ ಎಂದು ಅವರು ಟ್ವಿಟರ್​​ನಲ್ಲಿ ಪ್ರತಿಕ್ರಿಯಿಸಿದ್ದಾರೆ.

  • ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟುಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯೊ ? ಈ ರೀತಿಯ ಎನ್ಕೌಂಟರ್ರ್ ಪ್ರಮುಖ ವ್ಯಕ್ತಿಗಳ ಕೇಸ್ನಲ್ಲಿ ಯಾಕಾಗುವುದಿಲ್ಲ? ಕೋರ್ಟನಲ್ಲಿ ವಿಚಾರಣೆಗೂ ಮುನ್ನ ನಡೆದ ಈ ಎನ್ಕೌಂಟರ್ ಇನ್ನು ಮುಂದೆ ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ ?

    — Upendra (@nimmaupendra) December 6, 2019 " class="align-text-top noRightClick twitterSection" data=" ">

ಈ ಹಿಂದೆ ಟ್ವೀಟ್​ ಮಾಡಿದ್ದ ಉಪ್ಪಿ, ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟು ಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯೊ ? ಈ ರೀತಿಯ ಎನ್ಕೌಂಟರ್ರ್ ಪ್ರಮುಖ ವ್ಯಕ್ತಿಗಳ ಕೇಸ್ನಲ್ಲಿ ಯಾಕಾಗುವುದಿಲ್ಲ? ಕೋರ್ಟ್​​​ನಲ್ಲಿ ವಿಚಾರಣೆಗೂ ಮುನ್ನ ನಡೆದ ಈ ಎನ್ಕೌಂಟರ್ ಇನ್ನು ಮುಂದೆ ಪ್ರಭಾವಶಾಲಿ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ ? ಎಂದು ಬರೆದಿದ್ದರು.

  • ಒಂದು ಕಾಲದಲ್ಲಿ ಇದೇ ರೀತಿ ಎನ್ಕೌಂಟರ್ ಮಾಡಿ ರೌಡಿಸಂಗೆ ಕಡಿವಾಣ ಹಾಕಿದ ಹಾಗೆ, ನಿಷ್ಠಾವಂತ ಪೋಲೀಸ್ ಅಧಿಕಾರಿಗಳು ಮನಸು ಮಾಡಿದರೆ ಎನ್ಕೌಂಟರ್ ಮೂಲಕ ಈ ಅತ್ಯಾಚಾರದ ಪಿಡುಗನ್ನು ನಿರ್ಮೂಲ ಮಾಡಬಹುದು. ಆದರೆ ಇದನ್ನು ಹಣವಂತರು, ಪ್ರಭಾವಿಗಳು ದುರುಪಯೋಗ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು.

ಮತ್ತೊಂದು ಟ್ವೀಟ್​​ ಮಾಡಿದ್ದ ಇವರು, ಒಂದು ಕಾಲದಲ್ಲಿ ಇದೇ ರೀತಿ ಎನ್ಕೌಂಟರ್ ಮಾಡಿ ರೌಡಿಸಂಗೆ ಕಡಿವಾಣ ಹಾಕಿದ ಹಾಗೆ, ನಿಷ್ಠಾವಂತ ಪೋಲೀಸ್ ಅಧಿಕಾರಿಗಳು ಮನಸು ಮಾಡಿದರೆ ಎನ್ಕೌಂಟರ್ ಮೂಲಕ ಈ ಅತ್ಯಾಚಾರದ ಪಿಡುಗನ್ನು ನಿರ್ಮೂಲ ಮಾಡಬಹುದು. ಆದರೆ ಇದನ್ನು ಹಣವಂತರು, ಪ್ರಭಾವಿಗಳು ದುರುಪಯೋಗ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಬರೆದಿದ್ದರು.

Intro:Body:

girisa khali

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.