ETV Bharat / sitara

ಫೆಬ್ರವರಿ 18 ರಂದು ವಿನೋದ್ ಪ್ರಭಾಕರ್ ನಟನೆಯ 'ವರದ' ಆಗಮನ - ವಿನೋದ್ ಪ್ರಭಾಕರ್ ನಟನೆಯ ವರದ ಸಿನೆಮಾ ಬಿಡುಗಡೆ

ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಾಬರ್ಟ್ ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರ ಫೆಬ್ರವರಿ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ..

varada Movie poster
'ವರದ' ಸಿನೆಮಾ ಪೋಸ್ಟರ್​
author img

By

Published : Jan 31, 2022, 6:56 PM IST

ರಾಬರ್ಟ್ ಸಿನಿಮಾ ಬಳಿಕ ವಿನೋದ್ ಪ್ರಭಾಕರ್ ಅಭಿನಯಿಸುತ್ತಿರುವ ಸಿನಿಮಾ ವರದ. ಸದ್ಯ ಟ್ರೈಲರ್​ನಿಂದಲೇ ಚಂದನವನದಲ್ಲಿ ಭರವಸೆ ಹುಟ್ಟಿಸಿದೆ. ಆ್ಯಕ್ಷನ್ ಜೊತೆಗೆ ಲವ್ ಸ್ಟೋರಿ ಕಥೆಯನ್ನ ಒಳಗೊಂಡಿರುವ ವರದ ಚಿತ್ರವನ್ನ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಆಟೋರಾಜ ಸಿನಿಮಾ ನಿರ್ದೇಶನ ಮಾಡಿರೋ ಉದಯ ಪ್ರಕಾಶ್ ಡೈರೆಕ್ಷನ್‌ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.

ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ. ಕೆ ಮಠ, ಅಶ್ವಿನಿಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ. ಕಲ್ಯಾಣ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಾಬರ್ಟ್ ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರ ಫೆಬ್ರವರಿ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಓದಿ: ಪೈಪ್​ಲೈನ್​ ಮೂಲಕ ಗ್ಯಾಸ್ ವಿತರಣೆಗೆ ಬಲವಂತ ಬೇಡ : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.