ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಅಭಿನಯದ 'ಲೈಗರ್' ಸಿನಿಮಾ ಇದೇ ಸೆಪ್ಟೆಂಬರ್ 9ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಚಿತ್ರವು ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿಯೂ ರಿಲೀಸ್ ಆಗುತ್ತಿದೆ.
ರಿಲೀಸ್ ದಿನಾಂಕವನ್ನು ಘೋಷಣೆ ಮಾಡುವ ಉದ್ದೇಶದಿಂದ ಲೈಗರ್ ಚಿತ್ರತಂಡ ಹೊಸ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ. ಈ ಹೋಸ ಪೋಸ್ಟರ್ನಲ್ಲಿ ನಟ ವಿಜಯ್ ದೇವರಕೊಂಡ ಕೊಲು ಹಿಡಿದು ಜೋರಾಗಿ ಕಿರುಚುತ್ತಿದ್ದಾರೆ.
ರಿಲೀಸ್ ದಿನಾಂಕದ ಬಗ್ಗೆ ನಟ ವಿಜಯ್ ದೇವರಕೊಂಡ ಕೂಡ ಟ್ವೀಟ್ನಲ್ಲಿ ಮಾಹಿತಿ ಕೊಟ್ಟಿದ್ದಾರೆ. ದಿನಾಂಕ ನಿಗದಿಯಾಗಿದೆ, ಸೆಪ್ಟೆಂಬರ್ 9ಕ್ಕೆ ನಾವು ಬರುತ್ತಿದ್ದೇವೆ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.
-
The Date is set.
— Vijay Deverakonda (@TheDeverakonda) February 11, 2021 " class="align-text-top noRightClick twitterSection" data="
India - we are coming!
September 9, 2021. #LIGER#SaalaCrossbreed#PuriJagannadh @ananyapandayy @karanjohar @charmmeofficial @apoorvamehta18 @DharmaMovies @PuriConnects pic.twitter.com/pgclqQYiQ4
">The Date is set.
— Vijay Deverakonda (@TheDeverakonda) February 11, 2021
India - we are coming!
September 9, 2021. #LIGER#SaalaCrossbreed#PuriJagannadh @ananyapandayy @karanjohar @charmmeofficial @apoorvamehta18 @DharmaMovies @PuriConnects pic.twitter.com/pgclqQYiQ4The Date is set.