ETV Bharat / sitara

'ಈ ಮಣ್ಣಿನ ಪ್ರತಿ ಕಣವೂ ಬಂಗಾರ': ರಾಜ್ಯೋತ್ಸವ ಶುಭಾಶಯ ಕೋರಿದ ಯಶ್​ - ನಟ ಯಶ್​​

ಈ ಮಣ್ಣಿನ ಪ್ರತಿ ಕಣವೂ ಬಂಗಾರ... ಕನ್ನಡಾಂಬೆ ನೀನೆ ಭಾರತ ಮಾತೆಯ ಸಿಂಧೂರ ಎಂದು ನಟ ಯಶ್​​ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ.

yash wish to kannada rajyotsva
'ಈ ಮಣ್ಣಿನ ಪ್ರತಿ ಕಣವೂ ಬಂಗಾರ' : ರಾಜ್ಯೋತ್ಸವಕ್ಕೆ ಯಶ್​​ ವಿಶ್​​​
author img

By

Published : Nov 1, 2020, 3:10 PM IST

ಇಂದು ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕನ್ನಡಿಗರು ರಾಜ್ಯೋತ್ಸವಕ್ಕೆ ಶುಭ ಕೋರುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ರಾಕಿಂಗ್​ಸ್ಟಾರ್​ ಯಶ್​​​ ರಾಜ್ಯೋತ್ಸವಕ್ಕೆ ಶುಭ ಕೋರುತ್ತಿದ್ದಾರೆ.

  • ಈ ಮಣ್ಣಿನ ಪ್ರತಿ ಕಣವೂ ಬಂಗಾರ... ಕನ್ನಡಾಂಬೆ ನೀನೆ ಭಾರತ ಮಾತೆಯ ಸಿಂಧೂರ pic.twitter.com/vT0zeuBuwN

    — Yash (@TheNameIsYash) November 1, 2020 " class="align-text-top noRightClick twitterSection" data=" ">

ಈ ಮಣ್ಣಿನ ಪ್ರತಿ ಕಣವೂ ಬಂಗಾರ... ಕನ್ನಡಾಂಬೆ ನೀನೆ ಭಾರತ ಮಾತೆಯ ಸಿಂಧೂರ ಎಂದು ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಬರೆದು, ಜೊತೆಗೆ ಹಳದಿ ಮತ್ತು ಕೆಂಪು ಬಣ್ಣದ ಬಟ್ಟೆ​ ತೊಟ್ಟಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.