ಬಾಲಿವುಡ್ ನಟಿ ಊರ್ವಶಿ ರೌಟೇಲಾ ಹೆಚ್ಚಾಗಿ ತಮ್ಮ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳತ್ತಾರೆ. ಈವರೆಗೆ ತಮ್ಮ ಅಭಿಮಾನಿಗಳನ್ನು ಮೆಚ್ಚಿಸುವಲ್ಲಿ ಅವರು ಸಫಲರೂ ಆಗಿದ್ದಾರೆ ಕೂಡಾ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಲೇಟೆಸ್ಟ್ ಪೋಸ್ಟ್ ಸಖತ್ ಸೌಂಡ್ ಮಾಡ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯವಾಗಿರುವ ರೌಟೇಲಾ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಹಾಟ್ ವಿಡಿಯೋ ಅಪ್ಲೋಡ್ ಮಾಡಿದ್ದು, ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿದೆ. ನಟಿ ತಮ್ಮ ನಟನಾ ಕೌಶಲ್ಯ, ಕಠಿಣ ಪರಿಶ್ರಮ ಮತ್ತು ಔಟ್‌ಫಿಟ್‌ಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.
ಇದನ್ನೂ ಓದಿ: 'ಕನ್ಯಾದಾನ' ಪ್ರಶ್ನೆ ಮಾಡಿದ ನಟಿ ಆಲಿಯಾ.. "ಹಿಂದೂ ವಿರೋಧಿ ಪ್ರಚಾರ" ಎಂದ ಕಂಗನಾ