ETV Bharat / sitara

ನಟ ಕಿರಣ್ ರಾಜ್ ಹುಟ್ಟುಹಬ್ಬ‌: ಬಹದ್ದೂರ್ ಗಂಡು‌ ಸಿನಿಮಾ ಟೀಸರ್ ಬಿಡುಗಡೆ - Bahaddur Gandu Cinema

ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಬರುವ ಫೈಟ್​ಗೋಸ್ಕರ್​ ಕಿರಣ್​ ರಾಜ್​ ನಾಲ್ಕು ತಿಂಗಳ ಕಾಲ ಸತತವಾಗಿ ರಾತ್ರಿ 12 ರಿಂದ ಮುಂಜಾನೆ 4:30ವರೆಗೆ ನಿರಂತರವಾಗಿ 4 ತಿಂಗಳು ವರ್ಕೌಟ್​ಮಾಡಿದ್ದಾರಂತೆ. ಸಿನಿಮಾದ ಟೀಸರ್ ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

actor-kiran-raj
ನಟ ಕಿರಣ್ ರಾಜ್ ಹುಟ್ಟುಹಬ್ಬ‌
author img

By

Published : Jul 5, 2021, 1:35 PM IST

ಕನ್ನಡತಿ ಧಾರಾವಾಹಿ ನಟ ಕಿರಣ್ ರಾಜ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇದೇ ದಿನದಂದು ಅವರು ನಟಿಸಿರುವ ಬಹದ್ದೂರ್ ಗಂಡು ಸಿನಿಮಾದ ಟೀಸರ್ ಕೂಡ ಬಿಡುಗಡೆಯಾಗಿದೆ. ಇನ್ನು, ಕಿರಣ್ ರಾಜ್ ಅವರ ತಂದೆಯ ಹುಟ್ಟುಹಬ್ಬ ಒಂದೇ ದಿನ. ನಿನ್ನೆ ರಾತ್ರಿ ಮೈಸೂರಿನಲ್ಲಿರುವ ತಂದೆ-ತಾಯಿಯೊಂದಿಗೆ ಹುಟ್ಟುಹಬ್ಬವನ್ನು ಕಿರಣ್ ರಾಜ್ ಆಚರಿಸಿಕೊಂಡಿದ್ದಾರೆ.

ಬಹದ್ದೂರ್ ಗಂಡು‌ ಸಿನಿಮಾ ಟೀಸರ್ ಬಿಡುಗಡೆ

ತಮ್ಮ ಹುಟ್ಟುಹಬ್ಬದ ಅಂಗವಾಗಿ ಕಿರಣ್ ರಾಜ್ ಫ್ಯಾನ್ಸ್​ಗಳಿಗೆ ಈಗಾಗಲೇ ಗಿಫ್ಟ್ ನೀಡಿದ್ದಾರೆ. ಈಗಾಗಲೇ ಆರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿರುವ ಕಿರಣ್ ರಾಜ್ ಅವರಿಗೆ ಈ ಸಿನಿಮಾ ಬಹಳ ಮುಖ್ಯವಾಗಿದೆ. ಟೈಟಲ್​ನಿಂದಲೇ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ.

ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಬರುವ ಫೈಟ್​ಗೋಸ್ಕರ್​ ಕಿರಣ್​ ರಾಜ್​ ನಾಲ್ಕು ತಿಂಗಳ ಕಾಲ ಸತತವಾಗಿ ರಾತ್ರಿ 12 ರಿಂದ ಮುಂಜಾನೆ 4:30ವರೆಗೆ ನಿರಂತರವಾಗಿ 4 ತಿಂಗಳು ವರ್ಕೌಟ್​ಮಾಡಿದ್ದಾರಂತೆ. ಸಿನಿಮಾದ ಟೀಸರ್ ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • " class="align-text-top noRightClick twitterSection" data="">

ಪ್ರಸಿದ್ಧ್​ ಈ ಸಿನಿಮಾ ನಿರ್ದೇಶನ ಮಾಡಿದ್ದು, ಯಶಾ ಶಿವಕುಮಾರ್​ ಚಿತ್ರದ ನಾಯಕಿಯಾಗಿದ್ದಾರೆ. ಕಿಟ್ಟಿ ಕೌಶಿಕ್​ ಛಾಯಾಗ್ರಹಣ ಈ ಸಿನಿಮಾಗಿದೆ. ಪ್ರಸಿದ್ಧ್​ ಸಿನಿಮಾಸ್​ ಹಾಗೂ ರಮೇಶ್​ ರೆಡ್ಡಿ ಬಹದ್ದೂರ್​ ಗಂಡು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ, ಯಳಂದೂರು, ವಡ್ಡಗೆರೆ, ಸತ್ತಿಗಾಲ ಇತರೆ ಸ್ಥಳಗಳಲ್ಲಿ 30 ದಿನಗಳವರಗೆ ಚಿತ್ರೀಕರಣ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.