ETV Bharat / sitara

ಮನೆಯ ಎಲ್ಲಾ ಸದಸ್ಯರು ನಾಮಿನೇಟ್​​...ಫಿನಾಲೆ ಹಂತ ತಲುಪಲು ಬಿಗ್ ಆಫರ್​​​​​​​​​

author img

By

Published : Jan 21, 2020, 3:21 PM IST

ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ಬಿಗ್‍ಬಾಸ್ ಸೀಸನ್ 7 ಫಿನಾಲೆ ಹಂತ ತಲುಪಲಿದ್ದಾರೆ. ಬಿಗ್‍ಬಾಸ್ ಸ್ಪರ್ಧಿಗಳಿಗೆ ನೀಡುವ ಟಾಸ್ಕ್ ನಲ್ಲಿ ಗೆದ್ದ ಸದಸ್ಯನಿಗೆ ಬಿಗ್‍ಬಾಸ್ ಒಂದು ಪದಕ ಕೊಡಲಿದ್ದಾರೆ.

Big boss season 7
ಬಿಗ್​ಬಾಸ್ ಸೀಸನ್ 7

ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಕ್ಕೆ ಬಂದಿದ್ದು, ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶ ನೀಡಲಾಗಿದೆ. ಈ ಬಾರಿ ಯಾರು ಬಿಗ್​​​ಬಾಸ್ ವಿನ್ನರ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಕೊನೆಯ ಎಪಿಸೋಡ್​​​ಗಳು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಬಿಗ್​​​ಬಾಸ್​​​ ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಲಾಗಿದೆ.‌ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ಬಿಗ್‍ಬಾಸ್ ಸೀಸನ್ 7 ಫಿನಾಲೆ ಹಂತ ತಲುಪಲಿದ್ದಾರೆ. ಬಿಗ್‍ಬಾಸ್ ಸ್ಪರ್ಧಿಗಳಿಗೆ ನೀಡುವ ಟಾಸ್ಕ್ ನಲ್ಲಿ ಗೆದ್ದ ಸದಸ್ಯನಿಗೆ ಬಿಗ್‍ಬಾಸ್ ಒಂದು ಪದಕ ಕೊಡಲಿದ್ದಾರೆ. ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.

Intro:Body:ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಕ್ಕೆ ಬಂದಿದ್ದು, ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶ ನೀಡಲಾಗಿದೆ.
ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.
ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಲಾಗಿದೆ.‌ ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ಬಿಗ್‍ಬಾಸ್ ಸೀಸನ್ 7 ಫಿನಾಲೆ ಹಂತ ತಲುಪಲಿದ್ದಾರೆ.
ಬಿಗ್‍ಬಾಸ್ ಸ್ಪರ್ಧಿಗಳಿಗೆ ನೀಡುವ ಟಾಸ್ಕ್ ನಲ್ಲಿ ಗೆದ್ದ ಸದಸ್ಯನಿಗೆ ಬಿಗ್‍ಬಾಸ್ ಒಂದು ಪದಕ ಕೊಡಲಿದ್ದಾರೆ.

https://www.instagram.com/p/B7kluhLB9cb/?igshid=blekz07q2l8z

ಈ ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪಲಿದ್ದಾರೆ. ಈಗಾಗಲೇ ಸೋಮವಾರ ನಡೆದ ಎರಡು ಸ್ಪರ್ಧೆಗಳಲ್ಲಿ ಒಂದು ಪದಕವನ್ನು ದೀಪಿಕಾ ದಾಸ್ ಗೆದ್ದಿದ್ದರೆ, ಇನ್ನೊಂದನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.