ಮಿಮಿಕ್ರಿ ಕಲಾವಿದನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ವೇಣುಮಾಧವ್ ಎಸ್.ವಿ. ಕೃಷ್ಣಾರೆಡ್ಡಿ ನಿರ್ದೇಶನದ 'ಸಂಪ್ರದಾಯಂ' ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದರು. ವೇಣುಮಾಧವ್ ನಂತರ ಅನೇಕ ಸಿನಿಮಾಗಳಲ್ಲಿ ಕಾಮಿಡಿ ನಟನಾಗಿ ಕಾಣಿಸಿಕೊಂಡರು. ಸುಮಾರು 600ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ. ಕೆಲ ಕಾಲದಿಂದ ಅವರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಆರೋಗ್ಯ ತೀವ್ರ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಚಿಕಿತ್ಸೆಗೆ ಒಳಗಾಗಿದ್ದರು. ಅನಾರೋಗ್ಯ ಕಾಡಿದ ಕಾರಣ ಅವರು ಚಿತ್ರಗಳನ್ನು ನಟಿಸುವುದು ನಿಲ್ಲಿಸಿದ್ದರು.
ಟಾಲಿವುಡ್ನಲ್ಲಿ ಅತ್ಯಧಿಕ ಬೇಡಿಕೆ ಇರುವ ಹಾಸ್ಯನಟರಲ್ಲಿ ವೇಣು ಮಾಧವ್ ಕೂಡಾ ಒಬ್ಬರು. ಇವರ ನಿಧನಕ್ಕೆ ಚಿತ್ರರಂಗವೇ ಕಂಬನಿ ಮಿಡಿದಿದೆ. ತೆಲುಗು ನಟ ರಾಜಶೇಖರ್ ಇತ್ತೀಚೆಗೆ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಧೈರ್ಯ ತುಂಬಿದ್ದರು. ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಕ್ಯಾಪ್ಷನ್ ಬರೆದಿದ್ದಾರೆ. ನಾವು ಅವರ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದೇವೆ. ಅವರು ಬಹಳ ಒಳ್ಳೆಯ ವ್ಯಕ್ತಿ ಆಗಿದ್ದರು. ಇಷ್ಟು ಬೇಗ ಅವರು ನಮ್ಮನ್ನೆಲ್ಲ ಬಿಟ್ಟು ಹೋಗ್ತಾರೆಂದು ತಿಳಿದಿರಲಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಾಜಶೇಖರ್ ಸಂತಾಪ ಸೂಚಿಸಿದ್ದಾರೆ. ವೇಣುಮಾಧವ್ ನಿಧನಕ್ಕೆ ಸಿನಿರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಕಂಬನಿ ಮಿಡಿದಿದ್ದಾರೆ.
Intro:Body:
Venu Madhav demise, condolence over Venu Madhav demise, Rajasekhar condolence over Venu Madhav demise, Venu Madhav demise news, Venu Madhav demise latest news, ವೇಣು ಮಾಧವ್ ನಿಧನ, ವೇಣು ಮಾಧವ್ ನಿಧನ ಸುದ್ದಿ, ವೇಣು ಮಾಧವ ನಿಧನಕ್ಕೆ ಚಿತ್ರರಂಗ ಸಂತಾಪ, ವೇಣು ಮಾಧವ ನಿಧನಕ್ಕೆ ರಾಜಶೇಖರ್ ಸಂತಾಪ, ಹೈದರಾಬಾದ್ ಸುದ್ದಿ, ಹೈದರಾಬಾದ್ ವೇಣು ಮಾಧವ್ ಸುದ್ದಿ, ಖ್ಯಾತ ಹಾಸ್ಯನಟ ಅಗಲಿಕೆಗೆ ಕಂಬನಿ,
Hyderabad: Actor Rajasekhar condolence over Venu Madhav demise
ಖ್ಯಾತ ಹಾಸ್ಯನಟ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ, ರಾಜಕೀಯ... ಆಸ್ಪತ್ರೆಯ ಫೋಟೋ ವೈರಲ್!
ತೆಲುಗು ಚಿತ್ರರಂಗದ ಖಾತ್ಯ ಹಾಸ್ಯನಟ ವೇಣುಮಾಧವ್ ಸಿಕಂದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಕೊನೆಯುಸಿರೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕಡಪ ಜಿಲ್ಲೆಯ ಸೂರ್ಯ ಪೇಟೆಯಲ್ಲಿ ಜನಿಸಿ ಖ್ಯಾತ ಹಾಸ್ಯನಟರಾಗಿ ತೆಲುಗು ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು ವೇಣುಮಾಧವ್.
ಮಿಮಿಕ್ರಿ ಕಲಾವಿದನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ವೇಣುಮಾಧವ್ ಎಸ್.ವಿ. ಕೃಷ್ಣಾರೆಡ್ಡಿ ನಿರ್ದೇಶನದ 'ಸಂಪ್ರದಾಯಂ' ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದರು. ವೇಣುಮಾಧವ್ ನಂತರ ಅನೇಕ ಸಿನಿಮಾಗಳಲ್ಲಿ ಕಾಮಿಡಿ ನಟನಾಗಿ ಕಾಣಿಸಿಕೊಂಡರು. ಸುಮಾರು 600ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ. ಕೆಲ ಕಾಲದಿಂದ ಅವರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಆರೋಗ್ಯ ತೀವ್ರ ಹದಗೆಟ್ಟು ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್ ಚಿಕಿತ್ಸೆಗೆ ಒಳಗಾಗಿದ್ದರು. ಅನಾರೋಗ್ಯ ಕಾಡಿದ ಕಾರಣ ಅವರು ಚಿತ್ರಗಳನ್ನು ನಟಿಸುವುದು ನಿಲ್ಲಿಸಿದ್ದರು.
ಟಾಲಿವುಡ್ನಲ್ಲಿ ಅತ್ಯಧಿಕ ಬೇಡಿಕೆ ಇರುವ ಹಾಸ್ಯನಟರಲ್ಲಿ ವೇಣು ಮಾಧವ್ ಕೂಡಾ ಒಬ್ಬರು. ಇವರ ನಿಧನಕ್ಕೆ ಚಿತ್ರರಂಗವೇ ಕಂಬನಿ ಮಿಡಿದಿದೆ. ತೆಲುಗು ನಟ ರಾಜಶೇಖರ್ ಇತ್ತೀಚೆಗೆ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಧೈರ್ಯ ತುಂಬಿದ್ದರು. ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಕ್ಯಾಪ್ಷನ್ ಬರೆದಿದ್ದಾರೆ. ನಾವು ಅವರ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದೇವೆ. ಅವರು ಬಹಳ ಒಳ್ಳೆಯ ವ್ಯಕ್ತಿ ಆಗಿದ್ದರು. ಇಷ್ಟು ಬೇಗ ಅವರು ನಮ್ಮನ್ನೆಲ್ಲ ಬಿಟ್ಟು ಹೋಗ್ತಾರೆಂದು ತಿಳಿದಿರಲಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಾಜಶೇಖರ್ ಸಂತಾಪ ಸೂಚಿಸಿದ್ದಾರೆ. ವೇಣುಮಾಧವ್ ನಿಧನಕ್ಕೆ ಸಿನಿರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಕಂಬನಿ ಮಿಡಿದಿದ್ದಾರೆ.
హైదరాబాద్: ప్రముఖ హాస్య నటుడు వేణుమాధవ్ మరణం చిత్ర పరిశ్రమకు తీరని లోటని సీనియర్ నటుడు రాజశేఖర్ అన్నారు. వేణుమాధవ్ కుటుంబ సభ్యులకు ప్రగాఢ సానుభూతి తెలిపారు. అతనితో తనకున్న అనుబంధాన్ని ఆయన గుర్తు చేసుకున్నారు. ‘వేణుమాధవ్ మా కుటుంబానికి ఎంతో సన్నిహిత మిత్రుడు. నన్ను బావా అని, జీవితను అక్క అని పిలిచేవాడు. ప్రతి పండక్కి తప్పకుండా ఫోన్ చేసేవాడు. దానికి ముందే మెసేజ్ చేసి విష్ చేసేవాడు. మేమంటే తనకు అంత అభిమానం, ప్రేమ. మేమిద్దరం కలిసి సుమారు పది చిత్రాల్లో నటించాం. ‘మనసున్న మారాజు’, ‘రాజ సింహం’, ‘ఒక్కడు చాలు’, ‘గోరింటాకు’ చిత్రాల్లో తన నటనకు, హాస్యానికి మంచి పేరు వచ్చింది. ప్రతి ఒక్కరినీ వరసలు పెట్టి పిలుస్తూ కుటుంబంలా కలుపుకుని వెళ్లేవాడు. అంత మంచి మనిషి ఇంత త్వరగా లోకాన్ని విడిచి వెళతాడని అనుకోలేదు’.
‘‘మూవీ ఆర్టిస్ట్ అసోసియేషన్’ (మా) ఎన్నికల సమయంలో వేణుమాధవ్కి ఆరోగ్యం బాలేదట!.. కానీ, ఎవరికీ తెలియన్విలేదు. సాటి కళాకారుల కోసం ముందడుగు వేశాడు. ఎన్నికల్లో విజయం సాధించాడు. తర్వాత వ్యక్తిగతంగా కొన్ని కార్యక్రమాలకు హాజరు కాకపోయినా... ‘మా’కు సంబంధించి ఏం వచ్చినా వెంటనే స్పందించేవాడు. తన అభిప్రాయం చెప్పేవాడు. గత వారం ఆసుపత్రిలో ఉంటే వెళ్లి కలిశాను. సోమవారం సాయంత్రం డిశార్జ్ అయ్యారు. మళ్లీ సీరియస్ అయిందని మంగళవారం అడ్మిట్ చేశారు. అందరినీ ఎన్నో ఏళ్లుగా నవ్వించి నవ్వించి ఈ రోజు లోకాన్ని విడిచి వెళ్లి ఏడిపిస్తున్నారు. వేణుమాధవ్ మృతి ఇండస్ట్రీకి తీరని లోటు’ అని రాజశేఖర్ అన్నారు.
Conclusion: