ETV Bharat / sports

ಇಂಡೋನೇಷ್ಯಾ ಮಾಸ್ಟರ್ಸ್‌: ಕ್ವಾರ್ಟರ್​ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಸೋಲು - P V Sindhu suffered a quarterfinal defeat

ಇಂಡೋನೇಷ್ಯಾ ಮಾಸ್ಟರ್ಸ್‌ನಲ್ಲಿ ಜಪಾನ್​ನ ಸಯಾಕಾ ತಕಹಶಿ ಅವರ ವಿರುದ್ಧ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಶಟ್ಲರ್​ಪಿ.ವಿ.ಸಿಂಧು ಸೋಲು ಅನುಭವಿಸಿದ್ದಾರೆ.

Takahashi beats Sindhu in quarterfinal,ಕ್ವಾರ್ಟರ್​ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಸೋಲು
ಕ್ವಾರ್ಟರ್​ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಸೋಲು
author img

By

Published : Jan 17, 2020, 9:15 AM IST

ಜಕಾರ್ತಾ: ಇಂಡೋನೇಷ್ಯಾ ಮಾಸ್ಟರ್ಸ್‌ನಲ್ಲಿ ಗುರುವಾರ ನಡೆದ ಸಿಂಗಲ್ಸ್ ವಿಭಾಗದ ​ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಶಟ್ಲರ್ ಪಿ.ವಿ.ಸಿಂಧು​ ಸೋಲು ಅನುಭವಿಸಿದ್ದಾರೆ.

Takahashi beats Sindhu in quarterfinal,ಕ್ವಾರ್ಟರ್​ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಸೋಲು
ಕ್ವಾರ್ಟರ್​ಫೈನಲ್ ಪಂದ್ಯದಲ್ಲಿ ಪಿ.ವಿ.ಸಿಂಧುಗೆ ಸೋಲು

ಜಪಾನ್​ನ ಸಯಾಕಾ ತಕಹಶಿ ಅವರ ವಿರುದ್ಧದ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಒಂದು ಗಂಟೆ ಆರು ನಿಮಿಷಗಳ ಕಾಲ ಸೆಣಸಾಡಿದ ಸಿಂಧು 21-16, 16-21, 19-21 ಅಂಕಗಳಿಂದ ಸೋಲು ಅನುಭವಿಸಿದ್ದಾರೆ. ಸಯಾಕಾ ತಕಹಶಿ ಇದೇ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೈನಾ ನೆಹ್ವಾಲ್ ಅವರನ್ನು ಸೋಲಿಸಿದ್ದರು.

ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಜಪಾನ್‌ನ ಅಯಾ ಒಹೋರಿ ಅವರನ್ನು 14-21, 21-15, 21-1 ಸೆಟ್‌ಗಳಿಂದ ಸೋಲಿಸಿ ಎರಡನೇ ಸುತ್ತಿಗೆ ಪ್ರವೇಶ ಸಾಧಿಸಿದ ಏಕೈಕ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದ ಸಿಂಧು, ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡು ತಮ್ಮ ಅಭಿಯಾನ ಮುಗಿಸಿದ್ದಾರೆ.

Intro:Body:

PV Sindhu, Indonesia Masters, Jakarta, Sayaka Takahashia

Jakarta: World champion P.V. Sindhu lost to Japan's Sayaka Takahashia in a tight second-round clash to bow out of the Indonesia Masters badminton meet here on Thursday.

Sindhu lost 21-16, 16-21, 19-21 in an hour and six minutes. Before this game, Sindhu had a 4-2 head to head ratio against the 14th ranked Japanese, who had defeated Saina Nehwal in the second round.

Sindhu was the only Indian who managed to get through to the second round on Wednesday as she had come from a game down to beat Japan's Aya Ohori 14-21, 21-15, 21-11.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.