ETV Bharat / sports

IND vs WI 3rd ODI: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ; ವೈಟ್‌ವಾಷ್​ನಿಂದ ಪಾರಾಗುತ್ತಾ  ವಿಂಡೀಸ್? - ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳು

ಕೊನೆಯ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಎದುರಾಳಿ ತಂಡ ವೆಸ್ಟ್ ಇಂಡೀಸ್ ವೈಟ್‌ವಾಷ್​ ಒತ್ತಡದಲ್ಲಿದ್ದು ಸೋಲಿನ ಸುಳಿಯಿಂದ ಪಾರಾಗುತ್ತಾ ಅನ್ನೋದನ್ನು ಕಾದುನೋಡಬೇಕು.

3RD ODI; India won the toss and elected to bat

author img

By

Published : Feb 11, 2022, 1:24 PM IST

ಅಹಮದಾಬಾದ್‌: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಬ್ಯಾಟ್​ ಮಾಡಲು ನಿರ್ಧರಿಸಿದೆ. ಉಭಯ ತಂಡಗಳು ಕೆಲವು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಟೀಂ ಇಂಡಿಯಾ ಈಗಾಗಲೇ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಇನ್ನು ಎದುರಾಳಿ ತಂಡ ವೆಸ್ಟ್ ಇಂಡೀಸ್ ಸೋಲಿನ ಸುಳಿಯಿಂದ ತಪ್ಪಿಸಿಕೊಳ್ಳುವ ಮೂಲಕ ವೈಟ್​ ವಾಷ್​ನಿಂದ ಪಾರಾಗುವ ಒತ್ತಡದಲ್ಲಿದೆ.

ತಂಡಗಳು ಹೀಗಿವೆ:

ಭಾರತ: (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್(ವಿಕೆಟ್​ ಕೀಪರ್​), ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ವೆಸ್ಟ್ ಇಂಡೀಸ್: (ಪ್ಲೇಯಿಂಗ್ XI): ಶಾಯ್ ಹೋಪ್(ವಿಕೆಟ್​ ಕೀಪರ್​), ಬ್ರಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್(ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಹೇಡನ್ ವಾಲ್ಷ್, ಕೆಮರ್ ರೋಚ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.