ETV Bharat / sports

ಕ್ವಾರಂಟೈನ್​​ನಲ್ಲಿ ಕೇನ್​; ಟೆಸ್ಟ್​ ಸರಣಿಗೆ ಅಭ್ಯಾಸ ಆರಂಭಿಸಿದ ನ್ಯೂಜಿಲ್ಯಾಂಡ್​ - ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​

ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್​ ಪಂದ್ಯಗಳ ಸರಣಿಗಾಗಿ ಈಗಾಗಲೇ ಇಂಗ್ಲೆಂಡ್​ನಲ್ಲಿ ಉಳಿದುಕೊಂಡಿರುವ ಕೀವಿಸ್ ಪಡೆ ಕ್ವಾರಂಟೈನ್ ಮುಗಿಸಿ ಅಭ್ಯಾಸದಲ್ಲಿ ಮಗ್ನವಾಗಿದೆ.

New Zealand
New Zealand
author img

By

Published : May 21, 2021, 9:22 PM IST

ಸೌತಾಂಪ್ಟನ್: ಭಾರತದೊಂದಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾಗಿಯಾಗುವುದಕ್ಕೂ ಮೊದಲು ನ್ಯೂಜಿಲ್ಯಾಂಡ್ ತಂಡ ಇಂಗ್ಲೆಂಡ್ ವಿರುದ್ಧ ಎರಡು ಟೆಸ್ಟ್​​ ಪಂದ್ಯಗಳನ್ನಾಡಲಿದ್ದು, ಅದಕ್ಕಾಗಿ ಈಗಾಗಲೇ ಅಭ್ಯಾಸ ಶುರು ಮಾಡಿದೆ.

ಕ್ವಾರಂಟೈನ್​​ನಲ್ಲಿ ಕೇನ್​; ಟೆಸ್ಟ್​ ಸರಣಿಗೆ ಅಭ್ಯಾಸ ಆರಂಭಿಸಿದ ನ್ಯೂಜಿಲ್ಯಾಂಡ್​

ಲಾರ್ಡ್ಸ್​​ನಲ್ಲಿ ಜೂನ್​​ 2-6 ಮತ್ತು ಬರ್ಮಿಂಗ್​ಹ್ಯಾಮ್​​ನಲ್ಲಿ ಜೂನ್​ 10-14ರವರೆಗೆ ನ್ಯೂಜಿಲ್ಯಾಂಡ್​ ಕ್ರಿಕೆಟ್ ತಂಡ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​​ ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಲಿದ್ದು, ತದನಂತರ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾಗಿಯಾಗಲಿದೆ.

ಈಗಾಗಲೇ ಇಂಗ್ಲೆಂಡ್​ಗೆ ತೆರಳಿರುವ ನ್ಯೂಜಿಲ್ಯಾಂಡ್ ತಂಡ ಕ್ವಾಂರಟೈನ್​ ಮುಗಿಸಿದ್ದು, ಅಭ್ಯಾಸದಲ್ಲಿ ಭಾಗಿಯಾಗಿದೆ. ಆದರೆ, ತಂಡದ ಕ್ಯಾಪ್ಟನ್​ ಕೇನ್​ ವಿಲಿಯಮ್ಸನ್​ ಈಗಲೂ ಕ್ವಾರಂಟೈನ್​ಗೊಳಗಾಗಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್​ ವಿರುದ್ಧದ ಟೆಸ್ಟ್​, ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ಗೆ ಸಜ್ಜಾಗಲು ಉತ್ತಮ ವೇದಿಕೆ: ಸೌಥಿ

ಕೇನ್​ ವಿಲಿಯಮ್ಸನ್ ಸೇರಿದಂತೆ ಕೆಲ ಪ್ಲೇಯರ್ಸ್ ಐಪಿಎಲ್​​ನಲ್ಲಿ ಭಾಗಿಯಾಗಿದ್ದ ಕಾರಣ ಅವರು ಕ್ವಾರಂಟೈನ್​​ಗೊಳಗಾಗಿದ್ದಾರೆ. ಅದು ಮುಗಿಯುತ್ತಿದ್ದಂತೆ ತಂಡ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.