ETV Bharat / sports

ಆರಂಭಿಕರ ಅರ್ಧಶತಕದಾಟ..! ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

author img

By

Published : Oct 2, 2019, 1:28 PM IST

ಅಭ್ಯಾಸ ಪಂದ್ಯದಲ್ಲಿ ಶೂನ್ಯ ಸುತ್ತಿ ಟೀಕಾಕಾರರ ಬಾಯಿಗೆ ಆಹಾರವಾಗಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ಇಂದು ಆರಂಭವಾದ ಮೊದಲ ಟೆಸ್ಟ್​ನಲ್ಲಿ ಬ್ಯಾಟ್ ಮೂಲಕವೇ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಆಯ್ಕೆ ಸಮಿತಿಯ ನಂಬಿಕೆ ಉಳಿಸಿದ್ದು, ಆಕರ್ಷಕ ಅರ್ಧಶತಕ ಸಿಡಿಸಿ ಮುನ್ನುಗ್ಗಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಆರಂಭಿಕರಿಬ್ಬರೂ ಅರ್ಧಶತಕದ ಗಡಿ ದಾಟಿದ್ದು ಒಟ್ಟಾರೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ ನೂರರ ಗಡಿ ದಾಟಿದೆ.

ಅಭ್ಯಾಸ ಪಂದ್ಯದಲ್ಲಿ ಶೂನ್ಯ ಸುತ್ತಿ ಟೀಕಾಕಾರರ ಬಾಯಿಗೆ ಆಹಾರವಾಗಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ಇಂದು ಆರಂಭವಾದ ಮೊದಲ ಟೆಸ್ಟ್​ನಲ್ಲಿ ಬ್ಯಾಟ್ ಮೂಲಕವೇ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ರೋಹಿತ್ ಶರ್ಮಾ ಸದ್ಯ 81 ರನ್​ ಗಳಿಸಿ ಆಡುತ್ತಿದ್ದರೆ, ಮತ್ತೋರ್ವ ಓಪನರ್ ಮಯಾಂಕ್ ಅಗರ್ವಾಲ್ 68 ರನ್ ಕಲೆ ಹಾಕಿದ್ದಾರೆ. ಪ್ರಸ್ತತ ಟೀಂ ಇಂಡಿಯಾ 48 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 150 ರನ್ ಗಳಿಸಿದೆ.

Intro:Body:

ಆರಂಭಿಕರ ಅರ್ಧಶತಕದಾಟ..! ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮ ಆಯ್ಕೆ ಸಮಿತಿಯ ನಂಬಿಕೆ ಉಳಿಸಿದ್ದು, ಆಕರ್ಷಕ ಅರ್ಧಶತಕ ಸಿಡಿಸಿ ಮುನ್ನುಗ್ಗಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಆರಂಭಿಕರಿಬ್ಬರೂ ಅರ್ಧಶತಕದ ಗಡಿ ದಾಟಿದ್ದು ಒಟ್ಟಾರೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೆ ನೂರರ ಗಡಿ ದಾಟಿದೆ.

ಅಭ್ಯಾಸ ಪಂದ್ಯದಲ್ಲಿ ಶೂನ್ಯ ಸುತ್ತಿ ಟೀಕಾಕಾರರ ಬಾಯಿಗೆ ಆಹಾರವಾಗಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ಇಂದು ಆರಂಭವಾದ ಮೊದಲ ಟೆಸ್ಟ್​ನಲ್ಲಿ ಬ್ಯಾಟ್ ಮೂಲಕವೇ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ರೋಹಿತ್ ಶರ್ಮಾ ಸದ್ಯ 63 ರನ್​ ಗಳಿಸಿ ಆಡುತ್ತಿದ್ದರೆ, ಮತ್ತೋರ್ವ ಓಪನರ್ ಮಯಾಂಕ್ ಅಗರ್ವಾಲ್ 52 ರನ್ ಕಲೆ ಹಾಕಿದ್ದಾರೆ. ಪ್ರಸ್ತತ ಟೀಂ ಇಂಡಿಯಾ 38 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 116 ರನ್ ಗಳಿಸಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.