ಅಹ್ಮದಾಬಾದ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಟಿ20 ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿ ಸೋಲುಕಂಡಿದ್ದ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸುವ ಉದ್ದೇಶದಿಂದ ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಯುವ ಆಟಗಾರರಾದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ಗೆ ಈ ಪಂದ್ಯದಲ್ಲಿ ಅವಕಾಶ ನೀಡಿದೆ. ಅಕ್ಷರ್ ಪಟೇಲ್ ಮತ್ತು ಶಿಖರ್ ಧವನ್ ಬದಲಿಗೆ ಇವರಿಬ್ಬರು ಆಡಲಿದ್ದಾರೆ.
-
India has won the toss and they are having a bowl first in the second #INDvENG T20I. pic.twitter.com/set3PDKRl6
— ICC (@ICC) March 14, 2021 " class="align-text-top noRightClick twitterSection" data="
">India has won the toss and they are having a bowl first in the second #INDvENG T20I. pic.twitter.com/set3PDKRl6
— ICC (@ICC) March 14, 2021India has won the toss and they are having a bowl first in the second #INDvENG T20I. pic.twitter.com/set3PDKRl6
— ICC (@ICC) March 14, 2021
ಇಂಗ್ಲೆಂಡ್ ತಂಡ ಮಾರ್ಕ್ ವುಡ್ ಬದಲಿಗೆ ಟಾಮ್ ಕರ್ರನ್ರನ್ನು ಕಣಕ್ಕಿಳಿಸುತ್ತಲಿದೆ.
ಭಾರತ : ಇಶಾನ್ ಕಿಶನ್, ಕೆ.ಎಲ್. ರಾಹುಲ್,ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್
ಇಂಗ್ಲೆಂಡ್ : ಇಯಾನ್ ಮಾರ್ಗನ್ (ನಾಯಕ), ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಆದಿಲ್ ರಶೀದ್, ಕ್ರಿಸ್ ಜೋರ್ಡಾನ್,ಟಾಮ್ ಕರ್ರನ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಜಾನಿ ಬೈರ್‌ಸ್ಟೋವ್, ಜೋಫ್ರಾ ಆರ್ಚರ್