ETV Bharat / sports

ಕೀಪಿಂಗ್​ನಲ್ಲಿ ಇವರು ಲೇಡಿ ಧೋನಿ.. 'ಕೂಲ್'‌ ದಾಖಲೆ ಬ್ರೇಕ್ ಮಾಡಿದ ಆಸೀಸ್ ಆಟಗಾರ್ತಿ!!

author img

By

Published : Sep 27, 2020, 2:54 PM IST

ಟೀಂ ಇಂಡಿಯಾ ಪರ 98 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳನ್ನು ಆಡಿರುವ ಧೋನಿ 91 ಆಟಗಾರರನ್ನು ಔಟ್ ಮಾಡಿದ್ದಾರೆ..

Alyssa Healy breaks MSD's wicketkeeping record in T20IsAlyssa Healy breaks MSD's wicketkeeping record in T20Is
ಧೋನಿ ದಾಖಲೆ ಬ್ರೇಕ್ ಮಾಡಿದ ಆಸೀಸ್ ಆಟಗಾರ್ತಿ

ಬ್ರಿಸ್ಬೇನ್ : ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಅಲಿಸ್ಸಾ ಹೀಲಿ, ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆ ಬ್ರೇಕ್ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 92 ಆಟಗಾರರನ್ನು ಔಟ್ ಮಾಡುವ ಮೂಲಕ ಧೋನಿ ಹೆಸರಿಗಿದ್ದ ದಾಖಲೆ ಬ್ರೇಕ್ ಮಾಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ನಡೆದ 2ನೇ ಟಿ-20 ಪಂದ್ಯದಲ್ಲಿ ಅಲಿಸ್ಸಾ ಹೀಲಿ ಈ ದಾಖಲೆ ಬರೆದಿದ್ದಾರೆ.

ಟೀಂ ಇಂಡಿಯಾ ಪರ 98 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳನ್ನು ಆಡಿರುವ ಧೋನಿ 91 ಆಟಗಾರರನ್ನು ಔಟ್ ಮಾಡಿದ್ದಾರೆ. ಆಸೀಸ್ ಪರ 114 ಟಿ-20 ಪಂದ್ಯಗಳಲ್ಲಿ 92 ಆಟಗಾರರನ್ನು ಔಟ್ ಮಾಡುವ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಹೆಚ್ಚು ಬಲಿ ಪಡೆದ ಕೀಪರ್ ಎನಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.