ETV Bharat / sports

ಸುರೇಶ್‍ ರೈನಾ ಸಂಬಂಧಿಕರ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಅಂದರ್​! - cricketer Suresh Raina's relative murder case

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರ ಸಂಬಂಧಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

Another convict involved in killing cricketer Suresh Raina's relative arrested
ಸುರೇಶ್‍ ರೈನಾ ಸಂಬಂಧಿಕರ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಅಂದರ್​!
author img

By

Published : Jan 21, 2021, 11:46 AM IST

ಸಹಾರನ್‌ಪುರ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರ ಸಂಬಂಧಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಮತ್ತೋರ್ವ ಆರೋಪಿ ಅಂದರ್​!

ಪಂಜಾಬ್​​​ನ ಪಠಾಣ್‌ಕೋಟ್ ಜಿಲ್ಲೆಯ ಥರಿಯಾಲ್ ಗ್ರಾಮದಲ್ಲಿ ರೈನಾ ಅವರ ಕುಟುಂಬಸ್ಥರ ಮೇಲೆ ದರೋಡೆಕೋರರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಸುರೇಶ್​​ ರೈನಾ ಅವರ ಚಿಕ್ಕಪ್ಪ ಅಶೋಕ್ ಕುಮಾರ್ ಸ್ಥಳದಲ್ಲೇ ಮೃತಪಟ್ಟರೆ ಅವರ ಮಗ ಕೌಶಲ್ ಕುಮಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಈ ಪ್ರಕರಣದ ಸಂಬಂಧ ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ದೇಗುಲದ ಆವರಣದಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ಅರ್ಚಕನ ಮೃತದೇಹ ಪತ್ತೆ

15 ಮಂದಿ ದಾಳಿಕೋರರು ಆಕ್ರಮಣ ಮಾಡಿದ್ದು, 9 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಆರು ಮಂದಿ ಆರೋಪಿಗಳು ಇನ್ನೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.