ಕೋಲ್ಕತ್ತಾ: ಟೀಂ ಇಂಡಿಯಾ ವೇಗಿ ಮಹಮ್ಮದ್ ಶಮಿ ವಿರುದ್ಧ ಪಶ್ಚಿಮ ಬಂಗಾಳ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
-
West Bengal: Alipore court issues arrest warrant against Indian cricketer Mohammad Shami and his brother Hasid Ahmed in connection with domestic violence case filed by his wife Hasin Jahan. The court has asked him to surrender within 15 days pic.twitter.com/0LKn8ivCOl
— ANI (@ANI) September 2, 2019 " class="align-text-top noRightClick twitterSection" data="
">West Bengal: Alipore court issues arrest warrant against Indian cricketer Mohammad Shami and his brother Hasid Ahmed in connection with domestic violence case filed by his wife Hasin Jahan. The court has asked him to surrender within 15 days pic.twitter.com/0LKn8ivCOl
— ANI (@ANI) September 2, 2019West Bengal: Alipore court issues arrest warrant against Indian cricketer Mohammad Shami and his brother Hasid Ahmed in connection with domestic violence case filed by his wife Hasin Jahan. The court has asked him to surrender within 15 days pic.twitter.com/0LKn8ivCOl
— ANI (@ANI) September 2, 2019
ಶಮಿ ಪತ್ನಿ ಹಸೀನ್ ಜಹಾನ್, ಶಮಿ ಮತ್ತು ಆತನ ಸಹೋದರನ ವಿರುದ್ಧ ವರದಕ್ಷಿಣೆ ಕಿರುಕುಳ ಸೇರಿದಂತೆ ಅನೇಕ ಆರೋಪಗಳನ್ನು ಹೊರಿಸಿ ದೂರು ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಕೋರ್ಟ್ಗೆ ಹಾಜರಾಗದ ಶಮಿ ಮತ್ತು ಅವರ ಸಹೋದರನ ವಿರುದ್ಧ ಅರೆಸ್ಟ್ ವಾರಂಟ್ ಜಾರಿಮಾಡಿದ್ದು, ಶರಣಾಗಲು 15 ದಿನಗಳ ಕಾಲಾವಕಾಶ ನೀಡಿದೆ.
ಈ ಹಿಂದೆ ಶಮಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದ ಹಸೀನ್ ಜಹಾನ್ ಸಾಮಾಜಿಕ ಜಾಲತಾಣದಲ್ಲಿ ಶಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಶಮಿ, ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.