ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪದ ಕೊರೊನಾ ವೈರಸ್ ಹಾವಳಿ ಜೋರಾಗಿರುವ ಕಾರಣ ಕ್ರಿಕೆಟ್ ಆಸ್ಟ್ರೇಲಿಯಾ ತಂಡ ಅಲ್ಲಿನ ಪ್ರವಾಸ ರದ್ದುಗೊಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಹಾಕಿದೆ.
-
Today we informed Cricket South Africa that we believe we have no choice but to postpone the forthcoming Qantas Tour of South Africa due to the coronavirus pandemic. Full statement 👇 pic.twitter.com/mYjqNpkYjp
— Cricket Australia (@CricketAus) February 2, 2021 " class="align-text-top noRightClick twitterSection" data="
">Today we informed Cricket South Africa that we believe we have no choice but to postpone the forthcoming Qantas Tour of South Africa due to the coronavirus pandemic. Full statement 👇 pic.twitter.com/mYjqNpkYjp
— Cricket Australia (@CricketAus) February 2, 2021Today we informed Cricket South Africa that we believe we have no choice but to postpone the forthcoming Qantas Tour of South Africa due to the coronavirus pandemic. Full statement 👇 pic.twitter.com/mYjqNpkYjp
— Cricket Australia (@CricketAus) February 2, 2021
ಮೂರು ಟೆಸ್ಟ್ ಪಂದ್ಯಗಳನ್ನಾಡಲು ಆಸ್ಟ್ರೇಲಿಯಾ ತಂಡ ಇದೇ ತಿಂಗಳು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಬೇಕಾಗಿತ್ತು. ಅದಕ್ಕಾಗಿ ಕಳೆದ ವಾರ ತಂಡ ಕೂಡ ಪ್ರಕಟಿಸಿತ್ತು. ಆದರೆ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಂಡಿದೆ.
ಓದಿ: ಇದು ಎಚ್ಚರಿಕೆ ಘಂಟೆ, ನಿರ್ಲಕ್ಷ್ಯ ಮಾಡಲ್ಲ: ಆಸ್ಟ್ರೇಲಿಯಾ ಕ್ರಿಕೆಟ್ ಕೋಚ್
ದಕ್ಷಿಣ ಆಫ್ರಿಕಾದಲ್ಲಿ 1.5 ಮಿಲಿಯನ್ ಕೊರೊನಾ ಸೋಂಕಿತ ಪ್ರಕರಣಗಳಿದ್ದು, 44 ಸಾವಿರ ಜನರು ಸಾವನ್ನಪ್ಪಿದ್ದಾರೆ. ಜತೆಗೆ ನಿತ್ಯ ಹೆಚ್ಚಿನ ಸೋಂಕಿತ ಪ್ರಕರಣ ಅಲ್ಲಿ ಕಾಣ ಸಿಗುತ್ತಿದ್ದು, ಇದೇ ಕಾರಣಕ್ಕಾಗಿ ಪ್ರವಾಸ ರದ್ಧುಗೊಳಿಸಲಾಗಿದೆ. ಕ್ರಿಕೆಟರ್ಸ್ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಂಡದ ಸಹಾಯಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.