ETV Bharat / sports

ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ ಆಯ್ಕೆ

ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನಾಥನ್ ಲಿಯಾನ್‌ಗೆ ಇದು 100 ನೇ ಟೆಸ್ಟ್ ಪಂದ್ಯವಾಗಿದೆ. ಹಾಗೆ ಭಾರತೀಯ ಬೌಲರ್‌ಗಳಾದ ನಟರಾಜನ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಮೊದಲ ಟೆಸ್ಟ್ ಪಂದ್ಯವಾಗಿದೆ.

ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ ಆಯ್ಕೆ
author img

By

Published : Jan 15, 2021, 5:42 AM IST

ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂಗವಾಗಿ ಬ್ರಿಸ್ಬೇನ್‌ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನಾಥನ್ ಲಿಯಾನ್‌ಗೆ ಇದು 100 ನೇ ಟೆಸ್ಟ್ ಪಂದ್ಯವಾಗಿದೆ. ಹಾಗೆ ಭಾರತೀಯ ಬೌಲರ್‌ಗಳಾದ ನಟರಾಜನ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಮೊದಲ ಟೆಸ್ಟ್ ಪಂದ್ಯವಾಗಿದೆ.

ತಂಡದ ಸದಸ್ಯರ ವಿವರ:

ಆಸೀಸ್: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೆನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜ್ ಲ್‌ವುಡ್

ಭಾರತ: ರೋಹಿತ್ ಶರ್ಮಾ, ಶುಭಮಾನ್ ಗಿಲ್, ಚಟೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಮಾಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್, ಟಿ. ನಟರಾಜನ್.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.