ETV Bharat / sports

ಆಸ್ಟ್ರೇಲಿಯಾ-ನ್ಯೂಜಿಲ್ಯಾಂಡ್​ ಟೆಸ್ಟ್​ ಸರಣಿ: ಕಿವೀಸ್‌ ಮಣಿಸಲು ಟಿಮ್‌ ಪೈನ್‌ ನೇತೃತ್ವದಲ್ಲಿ ಬಲಿಷ್ಠ ತಂಡ - ಬಲಿಷ್ಠ ತಂಡ ಪ್ರಕಟಿಸಿದ ಕ್ರಿಕೆಟ್​ ಆಸ್ಟ್ರೇಲಿಯಾ

ನ್ಯೂಜಿಲ್ಯಾಂಡ್​ ವಿರುದ್ಧ ನಡೆಯಲಿರುವ ಮೂರು ಟೆಸ್ಟ್​​ ಪಂದ್ಯಗಳ ಸರಣಿಗಾಗಿ ಕ್ರಿಕೆಟ್​ ಆಸ್ಟ್ರೇಲಿಯಾ ತನ್ನ ತಂಡ ಪ್ರಕಟಗೊಳಿಸಿದೆ.

Australia Name Squad For Test Series Against New Zealand
ಆಸ್ಟ್ರೇಲಿಯಾ ಕ್ರಿಕೆಟ್​ ತಂಡ ಪ್ರಕಟ
author img

By

Published : Dec 4, 2019, 7:29 PM IST

ಹೈದರಾಬಾದ್​​: ಡಿಸೆಂಬರ್​​ 12ರಿಂದ ನ್ಯೂಜಿಲ್ಯಾಂಡ್​ ವಿರುದ್ಧ ಆರಂಭಗೊಳ್ಳಲಿರುವ ಮೂರು ಟೆಸ್ಟ್​​ ಪಂದ್ಯಗಳ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದ್ದು, ಬಲಿಷ್ಠ ಆಟಗಾರರಿಗೆ ಕ್ರಿಕೆಟ್​ ಆಸ್ಟ್ರೇಲಿಯಾ ಮಣೆ ಹಾಕಿದೆ.

Australia Name Squad For Test Series Against New Zealand
ಆಸ್ಟ್ರೇಲಿಯಾ ಕ್ರಿಕೆಟ್​ ತಂಡ ಪ್ರಕಟ

ಪಾಕಿಸ್ತಾನ ವಿರುದ್ಧ ನಡೆದ ಎರಡು ಟೆಸ್ಟ್​ ಪಂದ್ಯಗಳ ಸರಣಿ ಕ್ಲಿನ್​ ಸ್ವೀಪ್​ ಮಾಡಿರುವ ಕಾಂಗರೂ ಪಡೆ ಇದೀಗ ಕಿವೀಸ್​ ಪಡೆ ವಿರುದ್ಧ ಸೆಣಸಾಟ ನಡೆಸಲು ಸಜ್ಜಾಗಿದ್ದು, ಆರಂಭಿಕ ಆಟಗಾರ ಬ್ಯಾನ್​ಕ್ರಾಫ್ಟ್​ ತಂಡಕ್ಕೆ ಸೇರಿಕೊಳ್ಳಲು ವಿಫಲರಾಗಿದ್ದಾರೆ.

ತಂಡ ಇಂತಿದೆ:

ಟಿಮ್ ಪೈನ್ (ಕ್ಯಾಪ್ಟನ್​/ವಿ.ಕೀ),ಜೋ ಬರ್ನ್ಸ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್​​ವುಡ್​​, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮೈಕೆಲ್ ನೇಸರ್, ಜೇಮ್ಸ್ ಪ್ಯಾಟಿನ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್​​

ಪರ್ತ್​ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್​​ ಪಂದ್ಯದಲ್ಲಿ ಪಾಕ್​ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಆಡುವ 11ರಲ್ಲಿ ಅವಕಾಶ ಪಡೆದುಕೊಳ್ಳುವುದು ಬಹುತೇಕ ಖಚಿತಗೊಂಡಿದೆ. ಬ್ಯಾನ್​ಕ್ರಾಫ್ಟ್​ ಹೆಚ್ಚುವರಿ ಆಟಗಾರನಾಗಿ ತಂಡದ ಜೊತೆಗಿರಲಿದ್ದಾರೆ ಎಂದು ಕ್ರಿಕೆಟ್​ ಆಸ್ಟ್ರೇಲಿಯಾ ಮಾಹಿತಿ ನೀಡಿದೆ.

Intro:Body:

ಆಸ್ಟ್ರೇಲಿಯಾ-ನ್ಯೂಜಿಲ್ಯಾಂಡ್​ ಟೆಸ್ಟ್​ ಸರಣಿ: ಬಲಿಷ್ಠ ತಂಡ ಪ್ರಕಟಿಸಿದ ಕ್ರಿಕೆಟ್​ ಆಸ್ಟ್ರೇಲಿಯಾ 

ಹೈದರಾಬಾದ್​​: ಡಿಸೆಂಬರ್​​ 12ರಿಂದ ನ್ಯೂಜಿಲ್ಯಾಂಡ್​ ವಿರುದ್ಧ ಆರಂಭಗೊಳ್ಳಲಿರುವ ಮೂರು ಟೆಸ್ಟ್​​ ಪಂದ್ಯಗಳ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದ್ದು, ಬಲಿಷ್ಠ ಆಟಗಾರರಿಗೆ ಕ್ರಿಕೆಟ್​ ಆಸ್ಟ್ರೇಲಿಯಾ ಮಣೆ ಹಾಕಿದೆ. 

ಪಾಕಿಸ್ತಾನ ವಿರುದ್ಧ ನಡೆದ ಎರಡು ಟೆಸ್ಟ್​ ಪಂದ್ಯಗಳ ಸರಣಿ ಕ್ಲಿನ್​ ಸ್ವೀಪ್​ ಮಾಡಿರುವ ಕಾಂಗರೂ ಪಡೆ ಇದೀಗ ಕಿವೀಸ್​ ಪಡೆ ವಿರುದ್ಧ ಸೆಣಸಾಟ ನಡೆಸಲು ಸಜ್ಜಾಗಿದ್ದು, ಆರಂಭಿಕ ಆಟಗಾರ ಬ್ಯಾನ್​ಕ್ರಾಫ್ಟ್​ ತಂಡಕ್ಕೆ ಸೇರಿಕೊಳ್ಳಲು ವಿಫಲರಾಗಿದ್ದಾರೆ. 

ತಂಡ ಇಂತಿದೆ: ಟಿಮ್ ಪೈನ್ (ಕ್ಯಾಪ್ಟನ್​/ವಿ.ಕೀ),ಜೋ ಬರ್ನ್ಸ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್​​ವುಡ್​​, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮೈಕೆಲ್ ನೇಸರ್, ಜೇಮ್ಸ್ ಪ್ಯಾಟಿನ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್​​

ಪರ್ತ್​ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್​​ ಪಂದ್ಯದಲ್ಲಿ ಪಾಕ್​ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಆಡುವ 11ರಲ್ಲಿ ಅವಕಾಶ ಪಡೆದುಕೊಳ್ಳುವುದು ಬಹುತೇಕ ಖಚಿತಗೊಂಡಿದೆ. ಬ್ಯಾನ್​ಕ್ರಾಫ್ಟ್​ ಹೆಚ್ಚುವರಿ ಆಟಗಾರನಾಗಿ ತಂಡದ ಜೊತೆಗಿರಲಿದ್ದಾರೆ ಎಂದು ಕ್ರಿಕೆಟ್​ ಆಸ್ಟ್ರೇಲಿಯಾ ಮಾಹಿತಿ ನೀಡಿದೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.