ETV Bharat / sports

ಭಾರತ - ಆಸ್ಟ್ರೇಲಿಯಾ ಸರಣಿ: ಸಮಯ, ಸ್ಥಳ, ದಿನಾಂಕ, ತಂಡಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಅಹರ್ನಿಶಿ ಟೆಸ್ಟ್ ಪಂದ್ಯದ ನಂತರ ಕೊಹ್ಲಿ ತವರಿಗೆ ಮರಳಲಿದ್ದು8, ವಿರಾಟ್ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರಹಾನೆ ನಂತರದ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆ ಸಾಧಿಸುವ ಸಾಧ್ಯತೆಯಿದೆ.

Australia vs India
ಭಾರತ - ಆಸ್ಟ್ರೇಲಿಯಾ ಸರಣಿ
author img

By

Published : Nov 25, 2020, 8:41 PM IST

ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧ ಭಾರತದ ಬಹು ನಿರೀಕ್ಷಿತ ಸರಣಿಯು ಶುಕ್ರವಾರ ಪ್ರಾರಂಭವಾಗಲಿದ್ದು, ಮೊದಲು ಮೂರು ಏಕದಿನ ಪಂದ್ಯಗಳು ನಂತರ ಮೂರು ಟಿ-20 ಪಂದ್ಯಗಳ ಸರಣಿ ನಡೆಯಲಿದ್ದು, ನಂತರ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ಭಾರತ - ಆಸ್ಟ್ರೇಲಿಯಾ ಸರಣಿ

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2018-19ರಲ್ಲಿ 2-1 ಅಂಕಗಳಿಂದ ಜಯಗಳಿಸಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತಮ್ಮಲ್ಲೆ ಉಳಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ.

ಶುಕ್ರವಾರದಂದು ಪ್ರಾರಂಭವಾಗುವ ಏಕದಿನ ಪಂದ್ಯದಿಂದ ಭಾರತ ಮತ್ತು ಆಸ್ಟ್ರೇಲಿಯಾ ಪರಸ್ಪರ ಮುಖಾಮುಖಿಯಾಗಲಿವೆ. ಡಿಸೆಂಬರ್ 4ರಿಂದ ಟಿ20 ಸರಣಿ ಪ್ರಾರಂಭವಾದ್ರೆ, ಡಿಸೆಂಬರ್ 17ರಿಂದ ಬಹು ನಿರೀಕ್ಷಿತ ಟೆಸ್ಟ್ ಸರಣಿ ಆರಂಭವಾಗಲಿದೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಮೊದಲ ಮಗುವಿನ ಜನನದ ಕಾರಣ ಅಹರ್ನಿಶಿ ಟೆಸ್ಟ್ ಪಂದ್ಯದ ನಂತರ ತವರಿಗೆ ಮರಳಲಿದ್ದಾರೆ. ವಿರಾಟ್ ಅನುಪಸ್ಥಿತಿಯಲ್ಲಿ, ಅಜಿಂಕ್ಯಾ ರಹಾನೆ (ಉಪನಾಯಕ) ನಂತರದ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆ ಸಾಧಿಸುವ ಸಾಧ್ಯತೆಯಿದೆ.

ಭಾರತ - ಆಸ್ಟ್ರೇಲಿಯಾ ಏಕದಿನ ಸರಣಿ

  • 1ನೇ ಏಕದಿನ ಪಂದ್ಯ : ಎಸ್‌ಸಿಜಿ, ಸಿಡ್ನಿ | ನವೆಂಬರ್ 27 | 9:10 AM
  • 2ನೇ ಏಕದಿನ ಪಂದ್ಯ : ಎಸ್‌ಸಿಜಿ, ಸಿಡ್ನಿ | ನವೆಂಬರ್ 29 | 9:10 AM
  • 3ನೇ ಏಕದಿನ ಪಂದ್ಯ : ಮನುಕಾ ಓವಲ್, ಕ್ಯಾನ್ಬೆರಾ | ಡಿಸೆಂಬರ್ 2 | 9:10 AM

ಭಾರತ ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್​, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ,ಹಾರ್ದಿಕ್ ಪಾಂಡ್ಯ, ಕೆ.ಎಲ್ ರಾಹುಲ್( ವಿ.ಕೀ, ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಶಾರ್ದುಲ್ ಠಾಕೂರ್​

ಆಸ್ಟ್ರೇಲಿಯಾ ಏಕದಿನ ತಂಡ : ಆ್ಯರೋನ್ ಫಿಂಚ್(ನಾಯಕ), ಸೀನ್ ಅಬ್ಬೋಟ್, ಆಸ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್(ಉಪನಾಯಕ), ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್, ಮೊಯಿಸ್ ಹೆನ್ರಿಕೇಸ್, ಮಾರ್ನಸ್​ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್​, ಮಾರ್ಕಸ್ ಸ್ಟೋಯ್ನಿಸ್,ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಂ ಜಂಪಾ.

ಭಾರತ - ಆಸ್ಟ್ರೇಲಿಯಾ ಟಿ-20 ಸರಣಿ

  • 1ನೇ ಟಿ20 ಪಂದ್ಯ: ಮನುಕಾ ಓವಲ್, ಕ್ಯಾನ್ಬೆರಾ | ಡಿಸೆಂಬರ್ 4 | 1:40 PM
  • 2ನೇ ಟಿ20 ಪಂದ್ಯ: ಎಸ್‌ಸಿಜಿ, ಸಿಡ್ನಿ | ಡಿಸೆಂಬರ್ 6 | 1:40 PM
  • 3ನೇ ಟಿ20 ಪಂದ್ಯ: ಎಸ್‌ಸಿಜಿ, ಸಿಡ್ನಿ | ಡಿಸೆಂಬರ್ 8 | 1:40 PM

ಭಾರತ ಟಿ20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್( ವಿ.ಕೀ, ಮತ್ತು ಉ.ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸಾಮ್ಸನ್(ವಿ.ಕೀ), ರವೀಂದ್ರ ಜಡೇಜಾ,ವಾಷಿಂಗ್ಟನ್ ಸುಂದರ್​,ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ದೀಪಕ್ ಚಹಾರ್, ವರುಣ್ ಚಕ್ರವರ್ತಿ

ಆಸ್ಟ್ರೇಲಿಯಾ ಟಿ20 ತಂಡ : ಆ್ಯರೋನ್ ಫಿಂಚ್(ನಾಯಕ), ಸೀನ್ ಅಬ್ಬೋಟ್, ಆಸ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್(ಉಪನಾಯಕ), ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್, ಮೊಯಿಸ್ ಹೆನ್ರಿಕೇಸ್, ಮಾರ್ನಸ್​ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್​, ಮಾರ್ಕಸ್ ಸ್ಟೋಯ್ನಿಸ್,ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಂ ಜಂಪಾ.

ಭಾರತ - ಆಸ್ಟ್ರೇಲಿಯಾ ಟೆಸ್ಟ್ ಸರಣಿ

  • 1 ನೇ ಟೆಸ್ಟ್ ಪಂದ್ಯ: ಅಡಿಲೇಡ್ ಓವಲ್, ಅಡಿಲೇಡ್ | ಡಿಸೆಂಬರ್ 17 - ಡಿಸೆಂಬರ್ 21 | 9:30 AM
  • 2 ನೇ ಟೆಸ್ಟ್ ಪಂದ್ಯ : ಎಂಸಿಜಿ, ಮೆಲ್ಬೋರ್ನ್ | ಡಿಸೆಂಬರ್ 26 - ಡಿಸೆಂಬರ್ 30 | 9:30 AM
  • 3 ನೇ ಟೆಸ್ಟ್ ಪಂದ್ಯ: ಎಸ್‌ಸಿಜಿ, ಸಿಡ್ನಿ | ಜನವರಿ 7 - ಜನವರಿ 11 | 9:30 AM
  • 4 ನೇ ಟೆಸ್ಟ್ ಪಂದ್ಯ: ಗಬ್ಬಾ, ಬ್ರಿಸ್ಬೇನ್ | ಜನವರಿ 15 - ಜನವರಿ 19 | 9:30 AM

ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ಶುಬ್ಮನ್ ಗಿಲ್, ಅಜಿಂಕ್ಯಾ ರಹಾನೆ(ಉಪ ನಾಯಕ), ಹನುಮ ವಿಹಾರಿ,ವೃದ್ಧಿಮಾನ್ ಸಹಾ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಸೀನ್ ಅಬಾಟ್, ಜೋ ಬರ್ನ್ಸ್, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್​ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮೈಕೆಲ್ ನೇಸರ್, ಟಿಮ್ ಪೇನ್ (ನಾಯಕ), ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕೊವ್ಸ್​ಕಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟೆಪ್ಸನ್ , ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.