ETV Bharat / sports

ಆಸೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ರೋಹಿತ್ ಔಟ್​, 3 ಮಾದರಿಯ ತಂಡದಲ್ಲಿ ಅವಕಾಶ ಪಡೆದ ಮಯಾಂಕ್, ರಾಹುಲ್​ - bcci announce team for Australia tour

ಕನ್ನಡಿಗ ಮಯಾಂಕ್ ಅಗರ್​ವಾಲ್ ಮತ್ತು ಕೆ ಎಲ್​ ರಾಹುಲ್ ಮೂರೂ ಮಾದರಿಯ​ ತಂಡದಲ್ಲೂ ಅವಕಾಶಗಿಟ್ಟಿಸಿಕೊಂಡಿದ್ದಾರೆ. ಮನೀಶ್ ಪಾಂಡೆ ಏಕದಿನ ಮತ್ತು ಟಿ-20 ತಂಡದಲ್ಲಿ ಮುಂದುವರೆದಿದ್ದಾರೆ.

ಆಸೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ
ಆಸೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ
author img

By

Published : Oct 26, 2020, 9:21 PM IST

Updated : Oct 26, 2020, 11:20 PM IST

ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಪ್ರವಾಸಕ್ಕೆ ಮೂರು ಮಾದರಿಯ ಕ್ರಿಕೆಟ್​ಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಕರ್ನಾಟಕದ ಕೆಎಲ್ ರಾಹುಲ್​ ಮೂರು ಮಾದರಿಯಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಬಹು ನಿರೀಕ್ಷಿತ ಟೂರ್ನಿಯಾಗಿರುವ ಭಾರತ- ಆಸ್ಟ್ರೇಲಿಯಾ ಸರಣಿಗೆ ಬಿಸಿಸಿಐ ಕೆಲವು ಅಚ್ಚರಿಯ ಆಟಗಾರರನ್ನು ಆಯ್ಕೆ ಮಾಡಿದೆ. ಹಾಗೆಯೇ ಗಾಯದಿಂದ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿರುವ ರೋಹಿತ್ ಶರ್ಮಾ ಹೆಸರನ್ನು ತಂಡದಲ್ಲಿ ಘೋಷಿಸಿಲ್ಲವಾದರೂ, ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಅವರ ಗಾಯದ ಪ್ರಗತಿಯನ್ನು ಬಿಸಿಸಿಐ ವೈದ್ಯಕೀಯ ತಂಡ ಮುಂದುವರಿಸಲಿದೆ ಎಂದು ಬಿಸಿಸಿಐ ತಿಳಿಸಿದೆ.

  • #TeamIndia ODI squad: Virat Kohli (Capt), Shikhar Dhawan, Shubman Gill, KL Rahul (vc & wk), Shreyas Iyer, Manish Pandey, Hardik Pandya, Mayank Agarwal, Ravindra Jadeja, Yuzvendra Chahal, Kuldeep Yadav, Jasprit Bumrah, Mohd. Shami, Navdeep Saini, Shardul Thakur #AUSvIND

    — BCCI (@BCCI) October 26, 2020 " class="align-text-top noRightClick twitterSection" data=" ">

ಕನ್ನಡಿಗ ಮಯಾಂಕ್ ಅಗರ್​ವಾಲ್ ಮತ್ತು ಕೆ ಎಲ್​ ರಾಹುಲ್ ಮೂರೂ ಮಾದರಿಯ​ ತಂಡದಲ್ಲೂ ಅವಕಾಶಗಿಟ್ಟಿಸಿಕೊಂಡಿದ್ದಾರೆ. ಮನೀಶ್ ಪಾಂಡೆ ಏಕದಿನ ಮತ್ತು ಟಿ-20 ತಂಡದಲ್ಲಿ ಮುಂದುವರೆಸಿದ್ದಾರೆ. ಕೆಎಲ್ ರಾಹುಲ್ ಏಕದಿನ ಮತ್ತು ಟಿ-20 ತಂಡಕ್ಕೆ ಉಪನಾಯಕರಾಗಿದ್ದಾರೆ.

  • #TeamIndia T20I squad: Virat Kohli (Capt), Shikhar, Mayank Agarwal, KL Rahul (vc & wk), Shreyas Iyer, Manish, Hardik Pandya, Sanju Samson (wk), Ravindra Jadeja, Washington Sundar, Yuzvendra Chahal, Jasprit Bumrah, Mohd. Shami, Navdeep Saini, Deepak Chahar, Varun Chakravarthy

ತಮಿಳುನಾಡಿನ ಯುವ ಬೌಲರ್ ವರುಣ್​ ಚಕ್ರವರ್ತಿ 16 ಆಟಗಾರರ ಟಿ-20 ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಐಪಿಎಲ್​ನಲ್ಲಿ ಸೆನ್ಷೇನಲ್ ಬೌಲರ್ ಆಗಿರುವ ನಟರಾಜನ್, ಕಾರ್ತಿಕ್ ತ್ಯಾಗಿ, ಕಮಲೇಶ್ ನಾಗರಕೋಟಿ ಇಶಾನ್ ಪೋರೆಲ್ ಹೆಚ್ಚು ಬೌಲರ್​ಗಳಾಗಿ ತಂಡದ ಜೊತೆ ಪ್ರವಾಸ ಕೈಗೊಳ್ಳಲಿದ್ದಾರೆ.

ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ಶುಬ್ಮನ್ ಗಿಲ್, ಅಜಿಂಕ್ಯಾ ರಹಾನೆ(ಉಪ ನಾಯಕ), ಹನುಮ ವಿಹಾರಿ,ವೃದ್ಧಿಮಾನ್ ಸಹಾ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್

ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್​,ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ,ಹಾರ್ದಿಕ್ ಪಾಂಡ್ಯ, ಕೆ.ಎಲ್ ರಾಹುಲ್( ವಿ.ಕೀ, ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಶಾರ್ದುಲ್ ಠಾಕೂರ್

ಟಿ20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್( ವಿ.ಕೀ, ಮತ್ತು ಉ.ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸಾಮ್ಸನ್(ವಿಕೀ), ರವೀಂದ್ರ ಜಡೇಜಾ,ವಾಷಿಂಗ್ಟನ್ ಸುಂದರ್​,ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ದೀಪಕ್ ಚಹಾರ್, ವರುಣ್ ಚಕ್ರವರ್ತಿ

.

  • #TeamIndia Test squad: Virat Kohli (Capt), Mayank Agarwal, Prithvi Shaw, KL Rahul, Cheteshwar, Ajinkya(vc), Hanuma Vihari, Shubman Gill, Saha (wk), Rishabh Pant (wk), Bumrah, Mohd. Shami, Umesh Yadav, Navdeep Saini, Kuldeep Yadav, Ravindra Jadeja, R. Ashwin, Mohd. Siraj #AUSvIND

Last Updated : Oct 26, 2020, 11:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.