ETV Bharat / sports

ಬಾಂಗ್ಲಾ ಕ್ರಿಕೆಟಿಗರ ಪ್ರೊಟೆಸ್ಟ್​, ಭಾರತದ ಪ್ರವಾಸ ರದ್ಧು ಸಾಧ್ಯತೆ: ಬಿಸಿಸಿಐ ಪ್ರತಿಕ್ರಿಯೆ ಹೀಗಿದೆ!?

author img

By

Published : Oct 21, 2019, 8:17 PM IST

ಟೀಂ ಇಂಡಿಯಾ ವಿರುದ್ಧದ ಮೂರು ಟಿ-20 ಕ್ರಿಕೆಟ್​​ ಪಂದ್ಯಗಳ ಸರಣಿಗಾಗಿ ಈಗಾಗಲೇ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದ್ದು, ಇದರ ಮಧ್ಯೆ ಕೂಡ ಅಲ್ಲಿನ ಕ್ರಿಕೆಟ್​ ಬೋರ್ಡ್​ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.

ಬಾಂಗ್ಲಾ ಕ್ರಿಕೆಟಿಗರ ಪ್ರೊಟೆಸ್ಟ್​

ಮುಂಬೈ: ವಿವಿಧ ಬೇಡಿಕೆ ಮುಂದಿಟ್ಟು ಬಾಂಗ್ಲಾ ಕ್ರಿಕೆಟ್​​ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಾಂಗ್ಲಾ ಕ್ರಿಕೆಟರ್ಸ್​ ಇದೀಗ ಭಾರತ ವಿರುದ್ಧದ ಟಿ-20 ಸರಣಿಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದು, ಇದೇ ವಿಚಾರವಾಗಿ ಭಾರತೀಯ ಕ್ರಿಕೆಟ್​ ಮಂಡಳಿ ಪ್ರತಿಕ್ರಿಯೆ ನೀಡಿದೆ.

ತಕ್ಷಣವೇ 11 ಬೇಡಿಕೆ ಈಡೇರಿಸುವಂತೆ ಕ್ರಿಕೆಟರ್ಸ್​ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ತಮ್ಮ ಬೇಡಿಕೆ ಈಡೇರಿಕೆಯಾಗದಿದ್ದರೆ ಮುಂದಿನ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಮುಂದಿನ ತಿಂಗಳು ಭಾರತದ ವಿರುದ್ಧ ನಡೆಯಲಿರುವ ಟಿ-20 ಸರಣಿ ಮೇಲೆ ಕರಿಛಾಯೆ ಮೂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಭಾರತೀಯ ಕ್ರಿಕೆಟ್​ ಮಂಡಳಿ ಪ್ರತಿಕ್ರಿಯೆ ನೀಡಿದ್ದು, ಕ್ರಿಕೆಟರ್ಸ್​ ಪ್ರತಿಭಟನೆ ಅವರ ಆತಂರಿಕ ವಿಚಾರವಾಗಿದ್ದು, ನಾವು ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದೆ. ಜತೆಗೆ ನಾವು ಅಲ್ಲಿನ ಬೆಳವಣಿಗೆ ಕುರಿತು ನಿಗಾ ವಹಿಸಿದ್ದೇವೆ ಎಂದು ತಿಳಿಸಿದೆ.

ನವೆಂಬರ್​ 3ರಿಂದ ಆರಂಭಗೊಳ್ಳಲಿರುವ ಟಿ-20 ಸರಣಿಯಲ್ಲಿ ಭಾರತ-ಬಾಂಗ್ಲಾ ನಡುವೆ ಮೂರು ಟಿ-20 ಪಂದ್ಯಗಳ ಸರಣಿ ಆಯೋಜನೆಗೊಂಡಿದೆ. ಇದೀಗ ಬಾಂಗ್ಲಾದೇಶದ 50 ಕ್ರಿಕೆಟರ್ಸ್​​ ಪ್ರತಿಭಟನೆ ನಡೆಸುತ್ತಿರುವ ಕಾರಣ, ವಿವಾದ ಉದ್ಭವವಾಗಿದೆ.

Intro:Body:

ಬಾಂಗ್ಲಾ ಕ್ರಿಕೆಟಿಗರ ಪ್ರೊಟೆಸ್ಟ್​, ಭಾರತದ ಪ್ರವಾಸ ರದ್ಧು ಸಾಧ್ಯತೆ: ಬಿಸಿಸಿಐ ಪ್ರತಿಕ್ರಿಯೆ ಹೀಗಿದೆ!? 

ಮುಂಬೈ: ವಿವಿಧ ಬೇಡಿಕೆ ಮುಂದಿಟ್ಟು ಬಾಂಗ್ಲಾ ಕ್ರಿಕೆಟ್​​ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಾಂಗ್ಲಾ ಕ್ರಿಕೆಟರ್ಸ್​ ಇದೀಗ ಭಾರತ ವಿರುದ್ಧದ ಟಿ-20ಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದು, ಇದೇ ವಿಚಾರವಾಗಿ ಭಾರತೀಯ ಕ್ರಿಕೆಟ್​ ಮಂಡಳಿ ಪ್ರತಿಕ್ರಿಯೆ ನೀಡಿದೆ. 

ತಕ್ಷಣವೇ 11 ಬೇಡಿಕೆ ಈಡೇರಿಸುವಂತೆ ಕ್ರಿಕೆಟರ್ಸ್​ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ತಮ್ಮ ಬೇಡಿಕೆ ಈಡೇರಿಕೆಯಾಗದಿದ್ದರೆ ಮುಂದಿನ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಮುಂದಿನ ತಿಂಗಳು ಭಾರತದ ವಿರುದ್ಧ ನಡೆಯಲಿರುವ ಟಿ-20 ಸರಣಿ ಮೇಲೆ ಕರಿಛಾಯೆ ಮೂಡಿದೆ. 

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಭಾರತೀಯ ಕ್ರಿಕೆಟ್​ ಮಂಡಳಿ ಪ್ರತಿಕ್ರಿಯೆ ನೀಡಿದ್ದು, ಅದು ಅವರ ಆತಂರಿಕ ವಿಚಾರವಾಗಿದ್ದು, ನಾವು ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದೆ. ಜತೆಗೆ ನಾವು ಅಲ್ಲಿನ ಬೆಳವಣಿಗೆ ಕುರಿತು ನಿಗಾ ವಹಿಸಿದ್ದೇವೆ ಎಂದು ತಿಳಿಸಿದೆ. 

ನವೆಂಬರ್​ 3ರಿಂದ ಆರಂಭಗೊಳ್ಳಲಿರುವ ಟಿ-20 ಸರಣಿಯಲ್ಲಿ ಭಾರತ-ಬಾಂಗ್ಲಾ ನಡುವೆ ಮೂರು ಟಿ-20 ಪಂದ್ಯಗಳ ಸರಣಿ ಆಯೋಜನೆಗೊಂಡಿದೆ. ಇದೀಗ ಬಾಂಗ್ಲಾದೇಶದ 50 ಕ್ರಿಕೆಟರ್ಸ್​​ ಪ್ರತಿಭಟನೆ ನಡೆಸುತ್ತಿರುವ ಕಾರಣ, ವಿವಾದ ಉದ್ಭವವಾಗಿದೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.