ETV Bharat / sports

ಚಿನ್ನಸ್ವಾಮಿಯಲ್ಲಿ 50 ವಿಕೆಟ್​ ಪೂರ್ಣಗೊಳಿಸಿದ ಚಹಲ್​

ಇಂಡಿಯನ್ ಪ್ರಿಮಿಯರ್ ಲೀಗ್​ನಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚಹಲ್​, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್​ ಕೀಪರ್​ ಕ್ವಿಂಟನ್​ ಡಿ ಕಾಕ್​ ವಿಕೆಟ್​ ಪಡೆಯುವ ಮೂಲಕ ಚಿನ್ನಸ್ವಾಮಿಯಲ್ಲಿ 50 ವಿಕೆಟ್​ ಪಡೆದ ಸಾಧನೆ ಮಾಡಿದರು.

author img

By

Published : Mar 28, 2019, 10:46 PM IST

chahal

ಬೆಂಗಳೂರು: ಮುಂಬೈ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್​ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ 50 ವಿಕೆಟುಗಳ ಸಾಧನೆ ಮಾಡಿದ್ದಾರೆ.

ಇಂಡಿಯನ್ ಪ್ರಿಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಚಹಲ್​, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್​ ಕೀಪರ್​ ಕ್ವಿಂಟನ್​ ಡಿ ಕಾಕ್​ ವಿಕೆಟ್​ ಪಡೆಯುವ ಮೂಲಕ ಚಿನ್ನಸ್ವಾಮಿಯಲ್ಲಿ 50 ವಿಕೆಟ್​ ಪಡೆದ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ ಚಹಲ್​ 38 ರನ್​ ನೀಡಿ 4 ವಿಕೆಟ್​ ಪಡೆದು ಮುಂಬೈ ರನ್​ ವೇಗಕ್ಕೆ ಕಡಿವಾಣ ಹಾಕಿದರು. ಬ್ಯಾಟಿಂಗ್ ಸ್ನೇಹಿ ಪಿಚ್ ಆದ ಈ ಕ್ರೀಡಾಂಗಣದಲ್ಲಿ ಬೌಂಡರಿ ಸಿಕ್ಸರ್​ಗಳ ಸಂಖ್ಯೆಯೇ ಹೆಚ್ಚಿರುತ್ತದೆ. ಹೀಗಿದ್ದರು ಚಹಲ್​ ಮುಂಬೈ ತಂಡದ ಪ್ರಮುಖ 4 ವಿಕೆಟ್​ ಪಡೆಯುವುದರ ಜೊತೆಗೆ ಈ ಚಿಕ್ಕ ಗ್ರೌಂಡ್​ನಲ್ಲಿ 50+ ವಿಕೆಟ್ ಪಡೆದಿರುವುದು ನಿಜಕ್ಕೂ ಶ್ಲಾಘನೀಯ

Intro:Body:

chahal completed 50 wickets in chinnswamy stedioum

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.