ETV Bharat / sports

ಬಿಗ್​ಬ್ಯಾಶ್​ ಲೀಗ್‌ ಕ್ರಿಕೆಟ್‌ ಬೆಟ್ಟಿಂಗ್: ನಾಲ್ವರನ್ನು ಬಂಧಿಸಿ ಒಂದು ಲಕ್ಷ ರೂ ನಗದು ವಶಪಡಿಸಿಕೊಂಡ ಸಿಸಿಬಿ

author img

By

Published : Jan 11, 2020, 3:59 PM IST

ಆಸ್ಟ್ರೇಲಿಯಾದಲ್ಲಿ‌ ನಡೆಯುತ್ತಿರುವ ಬಿಗ್‌ಬ್ಯಾಷ್ ಟಿ20 ಕ್ರಿಕೆಟ್ ಲೀಗ್​ನ ಸೋಲು-ಗೆಲುವಿನ ಬೆಟ್ಟಿಂಗ್​ ನಡೆಸುತ್ತಿದ್ದ ಆರೋಪದಡಿ ನಾಲ್ವರು ಆರೋಪಿಗಳನ್ನು‌ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

betting
betting

ಬೆಂಗಳೂರು: ಆಸ್ಟ್ರೇಲಿಯಾದಲ್ಲಿ‌ ನಡೆಯುತ್ತಿರುವ ಬಿಗ್‌ಬ್ಯಾಷ್ ಟಿ20 ಕ್ರಿಕೆಟ್ ಲೀಗ್​ನ ಸೋಲು-ಗೆಲುವಿನ ಬಗ್ಗೆ ಬೆಟ್ಟಿಂಗ್​ ನಡೆಸುತ್ತಿದ್ದ ಆರೋಪದಡಿ ನಾಲ್ವರು ಆರೋಪಿಗಳನ್ನು‌ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಗಿರೀಶ್, ದಿಲೀಪ್, ಶಿವರಾಜ್ ಹಾಗು ಶ್ಯಾಮ್ ಸುಂದರ್ ಬಂಧಿತ ಆರೋಪಿಗಳು.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗ್ ಬ್ಯಾಶ್ ಲೀಗ್ ಟಿ20 ಕ್ರಿಕೆಟ್ ಪಂದ್ಯಾವಳಿ ವೇಳೆ ಇವರು ಬೆಟ್ಟಿಂಗ್‌ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲಿಸರು ನಾಲ್ವರನ್ನು ಬಂಧಿಸಿ 1 ಲಕ್ಷ ರೂ ನಗದು, 1 ಲ್ಯಾಪ್‌ಟಾಪ್ ಹಾಗು 9 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ವ್ಯವಸ್ಥಿತವಾಗಿ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ ಸಿಸಿಬಿ

ಬೆಂಗಳೂರು:
ಆಸ್ಟ್ರೇಲಿಯಾದಲ್ಲಿ‌ ನಡೆಯುತ್ತಿರುವ ಬಿಗ್ ಬ್ಯಾಷ್ ಟ್ವೆಂಟಿ ಕ್ರಿಕೆಟ್ ಲೀಗ್ ನಲ್ಲಿ ಸೋಲು-ಗೆಲುವು ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ನಾಲ್ವರು ಆರೋಪಿಗಳನ್ನು‌ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ..
ಗಿರೀಶ್, ವದಿಲೀಪ್, ಶಿವರಾಜ್, ಶ್ಯಾಮ್ ಸುಂದರ್ ಬಂಧಿತ ಆರೋಪಿಗಳು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗ್ ಬ್ಯಾಶ್ ಲೀಗ್ ಟಿ 20 ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ನಾಲ್ವರನ್ನು ಬಂಧಿಸಿ 1 ಲಕ್ಷ ನಗದು, 1 ಲ್ಯಾಪ್ ಟಾಪ್, 9 ಮೊಬೈಲ್ ಗಳನ್ನು ಸಿಸಿಬಿ‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ...
ಆರೋಪಿಗಳು ವ್ಯವಸ್ಥಿತವಾಗಿ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.