ETV Bharat / sports

ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್​

author img

By

Published : Oct 19, 2020, 7:11 PM IST

ಸಿಎಸ್​ಕೆ ತಂಡದಲ್ಲಿ ಜಾಧವ್ ಮತ್ತು ಬ್ರಾವೋ ಬದಲಿಗೆ ಚಾವ್ಲಾ ಮತ್ತು ಹೆಜಲ್ವುಡ್​ ಸೇರ್ಪಡೆಗೊಂಡಿದ್ದಾರೆ. ರಾಜಸ್ಥಾನ್ ತಂಡದಲ್ಲಿ ಉನ್ನಾದ್ಕಟ್ ಬದಲಿಗೆ ಅಂಕಿತ್ ರಜಪೂತ್ ಸ್ಥಾನ ಪಡೆದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್​
ಚೆನ್ನೈ ಸೂಪರ್ ಕಿಂಗ್ಸ್​

ಅಬುಧಾಬಿ: ಪ್ಲೇ ಆಫ್ ತಲುಪಲು ಕೊನೆಯ ಅವಕಾಶ ವಾಗಿರುವ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್​ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಕೊನೆಯ ಎರಡು ಸ್ಥಾನದಲ್ಲಿರುವ ರಾಜಸ್ಥಾನ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಎರಡು ಇಂದು ಮುಖಾಮುಖಿಯಾಗುತ್ತಿವೆ. ಎರಡು ತಂಡಗಳು ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿದ್ದು, 3 ಗೆಲುವು ಹಾಗೂ 6 ಸೋಲುಕಂಡಿವೆ. ಟೂರ್ನಿಯಲ್ಲಿ ಉಳಿಯಬೇಕಾದರೆ ಕನಿಷ್ಠ 8 ಪಂದ್ಯಗಳಲ್ಲಿ ಗೆಲ್ಲಬೇಕಾಗಿರುವುದರಿಂದ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಎರಡು ತಂಡಗಳು ಗೆಲ್ಲಲೇಬೇಕಾಗಿದೆ.

#CSK have won the toss and they will bat first against #RR.#Dream11IPL pic.twitter.com/RQiYflhE8T

— IndianPremierLeague (@IPL) October 19, 2020

ಇಂದಿನ ಪಂದ್ಯದಲ್ಲಿ ಚೆನ್ನೈ ತಂಡ ಗಾಯಾಳು ಬ್ರಾವೋ ಬದಲು ಹೇಜಲ್​ವುಡ್ ಕಣಕ್ಕಿಳಿಯುತ್ತಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್: ಸ್ಯಾಮ್ ಕರ್ರನ್, ಫಾಫ್ ಡುಪ್ಲೆಸಿ, ಶೇನ್ ವಾಟ್ಸನ್, ಅಂಬಟಿ ರಾಯುಡು, ಎಂ.ಎಸ್. ಧೋನಿ (ನಾಯಕ), ರವೀಂದ್ರ ಜಡೇಜಾ, ಪಿಯೂಷ್ ಚಾವ್ಲಾ, ಹೇಜಲ್​ವುಡ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಕರಣ್ ಶರ್ಮಾ.

ರಾಜಸ್ಥಾನ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್, ಕಾರ್ತಿಕ್ ತ್ಯಾಗಿ.

ಅಬುಧಾಬಿ: ಪ್ಲೇ ಆಫ್ ತಲುಪಲು ಕೊನೆಯ ಅವಕಾಶ ವಾಗಿರುವ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್​ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಕೊನೆಯ ಎರಡು ಸ್ಥಾನದಲ್ಲಿರುವ ರಾಜಸ್ಥಾನ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಎರಡು ಇಂದು ಮುಖಾಮುಖಿಯಾಗುತ್ತಿವೆ. ಎರಡು ತಂಡಗಳು ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿದ್ದು, 3 ಗೆಲುವು ಹಾಗೂ 6 ಸೋಲುಕಂಡಿವೆ. ಟೂರ್ನಿಯಲ್ಲಿ ಉಳಿಯಬೇಕಾದರೆ ಕನಿಷ್ಠ 8 ಪಂದ್ಯಗಳಲ್ಲಿ ಗೆಲ್ಲಬೇಕಾಗಿರುವುದರಿಂದ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಎರಡು ತಂಡಗಳು ಗೆಲ್ಲಲೇಬೇಕಾಗಿದೆ.

ಇಂದಿನ ಪಂದ್ಯದಲ್ಲಿ ಚೆನ್ನೈ ತಂಡ ಗಾಯಾಳು ಬ್ರಾವೋ ಬದಲು ಹೇಜಲ್​ವುಡ್ ಕಣಕ್ಕಿಳಿಯುತ್ತಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್: ಸ್ಯಾಮ್ ಕರ್ರನ್, ಫಾಫ್ ಡುಪ್ಲೆಸಿ, ಶೇನ್ ವಾಟ್ಸನ್, ಅಂಬಟಿ ರಾಯುಡು, ಎಂ.ಎಸ್. ಧೋನಿ (ನಾಯಕ), ರವೀಂದ್ರ ಜಡೇಜಾ, ಪಿಯೂಷ್ ಚಾವ್ಲಾ, ಹೇಜಲ್​ವುಡ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಕರಣ್ ಶರ್ಮಾ.

ರಾಜಸ್ಥಾನ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್, ಕಾರ್ತಿಕ್ ತ್ಯಾಗಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.