ETV Bharat / sports

ಟೀಂ ಇಂಡಿಯಾ ಕ್ರಿಕೆಟರ್ಸ್​ಗೆ ಕೊಲೆ ಬೆದರಿಕೆ! ಬಿಸಿಸಿಐಗೆ ಬಂತು ಇ-ಮೇಲ್​ - ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ

ಟೀಂ ಇಂಡಿಯಾ ತಂಡದ ಆಟಗಾರರಿಗೆ ಕೊಲೆ ಬೆದರಿಕೆ ಹಾಕಿರುವ ಇ-ಮೇಲ್​ ಬಂದಿದ್ದು, ಪ್ರಕರಣ ಸಂಬಂಧ ಮುಂಬೈ ಭಯೋತ್ಪಾದನಾ ನಿಗ್ರಹ ದಳ ಓರ್ವ ವ್ಯಕ್ತಿಯನ್ನು ಬಂಧಿಸಿದೆ.

ಟೀಂ ಇಂಡಿಯಾ/team india
author img

By

Published : Aug 22, 2019, 5:56 PM IST

ಮುಂಬೈ: ಟೀಂ ಇಂಡಿಯಾ ಆಟಗಾರರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್​ ಭಾರತೀಯ ಕ್ರಿಕೆಟ್​ ಮಂಡಳಿ ಕಂಟ್ರೋಲ್​ ರೂಮ್​ಗೆ ಬಂದಿದೆ. ಪ್ರಕರಣ ಸಂಬಂಧ ಶಂಕಿತ ವ್ಯಕ್ತಿಯೊಬ್ಬನನ್ನು ಅರೆಸ್ಟ್ ಮಾಡಲಾಗಿದೆ.

ಆಗಸ್ಟ್​​ 16ರಂದು ಈ ಬೆದರಿಕೆ ಇ-ಮೇಲ್​​ ಕಳುಹಿಸಲಾಗಿದ್ದು, ಬಿಸಿಸಿಐ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಎಟಿಎಸ್​​ ಪ್ರಕರಣದ ತನಿಖೆ ನಡೆಸಿದ್ದು ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಆರೋಪಿಯನ್ನು ಕೋರ್ಟ್​ಗೆ ಹಾಜರು ಪಡಿಸಲಾಗಿದ್ದು, ಆಗಸ್ಟ್​ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸದ್ಯ ವಿರಾಟ್​ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ವೆಸ್ಟ್​ ಇಂಡೀಸ್​​​ ಪ್ರವಾಸದಲ್ಲಿದ್ದು ಇಂದಿನಿಂದ ಕ್ರಿಕೆಟ್ ಟೆಸ್ಟ್‌​ ಸರಣಿ ಆಡಲಿದೆ. ಬೆದರಿಕೆ ನಿಟ್ಟಿನಲ್ಲಿ ತಂಡಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ.

Intro:Body:

ಟೀಂ ಇಂಡಿಯಾ ಕ್ರಿಕೆಟರ್ಸ್​ಗೆ ಕೊಲೆ ಮಾಡುವ ಬೆದರಿಕೆ: ಬಿಸಿಸಿಐಗೆ ಬಂತು ಮೇಲ್​! 

ಮುಂಬೈ: ಟೀಂ ಇಂಡಿಯಾ ಕ್ರಿಕೆಟರ್ಸ್​​ನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಮೇಲ್​​ವೊಂದು ಭಾರತೀಯ ಕ್ರಿಕೆಟ್​ ಮಂಡಳಿ ಕಂಟ್ರೋಲ್​ ರೂಮ್​ಗೆ ಬಂದಿದ್ದು, ಈಗಾಗಲೇ ಓರ್ವ ಶಂಕಾಸ್ಪದ ವ್ಯಕ್ತಿಯ ಬಂಧನ ಮಾಡಲಾಗಿದೆ. 

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ವ್ಯಕ್ತಿಯನ್ನ ವಶಕ್ಕೆ ಪಡೆದುಕೊಂಡಿದ್ದು, ಇದೇ ವ್ಯಕ್ತಿ ಭಾರತೀಯ ಕ್ರಿಕೆಟ್​ ಮಂಡಳಿ ಸರಣಿ ಮೇಲ್​​ ರವಾನೆ ಮಾಡಿ, ತಂಡದ ಪ್ಲೇಯರ್ಸ್​​ನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಆಗಸ್ಟ್​​ 16ರಂದು ಈ ಬೆದರಿಕೆ ಮೇಲ್​​ ಕಳುಹಿಸಲಾಗಿದ್ದು, ಇದೇ ವಿಷಯಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಎಟಿಎಸ್​​ ಪ್ರಕರಣದ ತನಿಖೆ ನಡೆಸಲು ಆರಂಭಿಸಿತ್ತು. 

ಈಗಾಗಲೇ ವ್ಯಕ್ತಿಯನ್ನ ಕೋರ್ಟ್​ಗೆ ಹಾಜರು ಪಡಿಸಲಾಗಿದ್ದು, ಆಗಸ್ಟ್​ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ವಿರಾಟ್​ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ವೆಸ್ಟ್​ ಇಂಡೀಸ್​​​ನಲ್ಲಿದ್ದು, ಇಂದಿನಿಂದ ಕ್ರಿಕೆಟ್​ ಸರಣಿಯಲ್ಲಿ ಭಾಗಿಯಾಗಲಿದೆ. ಈಗಾಗಲೇ ತಂಡಕ್ಕೆ ಹೆಚ್ಚಿನ ಭದ್ರತೆ ಸಹ ನೀಡಲಾಗಿದೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.