ETV Bharat / sports

ಕರ್ನಾಟಕ ಸೇರಿದಂತೆ 6 ರಾಜ್ಯಗಳ ಬಡ ಮಕ್ಕಳಿಗೆ ಸಚಿನ್​ ನೆರವು

author img

By

Published : Nov 30, 2020, 10:44 PM IST

ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಬಡ ಮಕ್ಕಳಿಗೆ ಕ್ರಿಕೆಟ್ ದೇವರೆಂದೇ ಖ್ಯಾತಿಯಾಗಿರುವ ಸಚಿನ್​ ಸಹಾಯಹಸ್ತ ಚಾಚಿದ್ದಾರೆ.

ಸಚಿನ್ ತೆಂಡೂಲ್ಕರ್​
ಸಚಿನ್ ತೆಂಡೂಲ್ಕರ್​

ಮುಂಬೈ: ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 100 ಬಡ ಮಕ್ಕಳ ಚಿಕಿತ್ಸೆಗೆ ಕ್ರಿಕೆಟ್​ ಲೆಜೆಂಡ್​ ಸಚಿನ್ ತೆಂಡೂಲ್ಕರ್ ಆರ್ಥಿಕವಾಗಿ ನೆರವಾಗಿದ್ದಾರೆ.

ಏಕಂ ಫೌಂಡೇಷನ್​ ಸಹಯೋಗದಲ್ಲಿ ಸಚಿನ್ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಈ ಫೌಂಡೇಷನ್​ ಸರ್ಕಾರಿ ಮತ್ತು ಟ್ರಸ್ಟ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮಕ್ಕಳನ್ನು ಕೇಂದ್ರೀಕರಿಸಿ ನೆರವಾಗಲಿದೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಬಡ ಮಕ್ಕಳಿಗೆ ಕ್ರಿಕೆಟ್ ದೇವರೆಂದೇ ಖ್ಯಾತಿಯಾಗಿರುವ ಸಚಿನ್​ ಸಹಾಯಹಸ್ತ ಚಾಚಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಮಕ್ಕಳ ನೆರವಿಗೆ ತೆಂಡೂಲ್ಕರ್ ಫೌಂಡೇಷನ್​ ನೆರವಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.