ETV Bharat / sports

ಟೆಸ್ಟ್ ಸರಣಿಯಿಂದ ಇಶಾಂತ್ ಔಟ್.. ಏಕದಿನ ತಂಡಕ್ಕೆ ನಟರಾಜನ್ ಸೇರ್ಪಡೆ

ನವದೀಪ್ ಸೈನಿ ಬೆನ್ನು ಸ್ನಾಯುಸೆಳೆತಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಆಸೀಸ್ ವಿರುದ್ಧದ ಟಿ-20 ಸರಣಿಗೆ ಆಯ್ಕೆಯಾಗಿದ್ದ ವೇಗಿ ಟಿ.ನಟರಾಜನ್ ಅವರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ

Ishant ruled out from Tests
ಟೆಸ್ಟ್ ಸರಣಿಯಿಂದ ಇಶಾಂತ್ ಔಟ್
author img

By

Published : Nov 27, 2020, 12:47 PM IST

ನವದೆಹಲಿ: ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆಟಗಾರರ ಬಗ್ಗೆ ಮಾಹಿತಿ ನೀಡಿರುವ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ, ಇಶಾಂತ್ ಶರ್ಮಾ ಐಪಿಎಲ್ ಅವಧಿಯಲ್ಲಿ ಆಗಿದ್ದ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅವರು ಟೆಸ್ಟ್ ಪಂದ್ಯದ ದೈಹಿಕ ಸಾಮರ್ಥ್ಯ ಸಾಧಿಸುವ ನಿಟ್ಟಿನಲ್ಲಿ ಸಜ್ಜುಗೊಳ್ಳುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗಾವಸ್ಕರ್ ಟ್ರೋಫಿ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ" ಎಂದು ಹೇಳಿದೆ.

  • NEWS - T Natarajan added to India’s ODI squad

    The All-India Senior Selection Committee has added T Natarajan to India’s squad for three-match ODI series against Australia starting Friday.

    Updates on Rohit Sharma and Ishant Sharma's fitness here - https://t.co/GIX8jgnHvI pic.twitter.com/VuDlKIpRcL

    — BCCI (@BCCI) November 26, 2020 " class="align-text-top noRightClick twitterSection" data=" ">

ನವದೀಪ್ ಸೈನಿ ಬೆನ್ನು ಸ್ನಾಯುಸೆಳೆತಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಆಸೀಸ್ ವಿರುದ್ಧದ ಟಿ-20 ಸರಣಿಗೆ ಆಯ್ಕೆಯಾಗಿದ್ದ ವೇಗಿ ಟಿ.ನಟರಾಜನ್ ರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಇತ್ತ ರೋಹಿತ್ ಶರ್ಮಾ ಅವರ ದೈಹಿಕ ಸಾಮರ್ಥ್ಯದ ಮೌಲ್ಯಮಾಪನ ಡಿಸೆಂಬರ್ 11ರಂದು ನಡೆಯಲಿದೆ ಎಂದು ಹೇಳಿದೆ. ರೋಹಿತ್, ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಡಿಸೆಂಬರ್ 11ರ ನಂತರವಷ್ಟೇ ರೋಹಿತ್ ಶರ್ಮಾ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬ ಬಗ್ಗೆ ಖಚಿತವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.