ETV Bharat / sports

ಮೈದಾನದಲ್ಲಿ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ.. ಬಿಸಿಸಿಐನಿಂದ ವಿಡಿಯೋ ಶೇರ್​!

author img

By

Published : Feb 5, 2021, 7:02 PM IST

ಇಂಗ್ಲೆಂಡ್​ ವಿರುದ್ಧದ ಮೊದಲ ಟೆಸ್ಟ್​​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಕ್ರೀಡಾ ಸ್ಫೂರ್ತಿ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Kohli's 'spirit of cricket'
Kohli's 'spirit of cricket'

ಚೆನ್ನೈ: ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಚೆನ್ನೈನ ಪಿ.ಚಿದಂಬರಂ ಮೈದಾನದಲ್ಲಿ ಮೊದಲ ಟೆಸ್ಟ್​ ಪಂದ್ಯ ನಡೆಯುತ್ತಿದ್ದು, ಬ್ಯಾಟಿಂಗ್​ ನಡೆಸುತ್ತಿರುವ ಆಂಗ್ಲರ ಪಡೆ ಮೊದಲ ದಿನವೇ ಭದ್ರ ಬುನಾದಿ ಹಾಕಿದೆ.

ಓದಿ: ಸಿಬ್ಲಿ - ರೂಟ್​ ಬೊಂಬಾಟ್​ ಆಟಕ್ಕೆ ಭಾರತ ಸುಸ್ತು.. ಮೊದಲ ದಿನದಾಂತ್ಯಕ್ಕೆ ಇಂಗ್ಲೆಂಡ್​ 263ರನ್​

ಇಂಗ್ಲೆಂಡ್ ತಂಡದ ಕ್ಯಾಪ್ಟನ್​ ರೂಟ್​ ಶತಕ ಸಿಡಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದು, ಇದರ ಮಧ್ಯೆ ಮೈದಾನದಲ್ಲಿ ನಡೆದಿರುವ ಘಟನೆವೊಂದು ಎಲ್ಲರ ಮನಗೆದ್ದಿದೆ. 87ರನ್​ಗಳಿಕೆ ಮಾಡಿ ಬ್ಯಾಟ್​ ಮಾಡ್ತಿದ್ದ ರೂಟ್​, ಆರ್​.ಅಶ್ವಿನ್ ಎಸೆದ ಓವರ್​ನಲ್ಲಿ ಸಿಕ್ಸರ್ ಸಿಡಿಸಿದರು. ಈ ವೇಳೆ ಸ್ನಾಯು ಸೆಳೆತಕ್ಕೊಳಗಾದ ಇಂಗ್ಲೆಂಡ್​ ಕ್ಯಾಪ್ಟನ್​ ರೂಟ್​ಗೆ ಟೀಂ ಇಂಡಿಯಾ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಸಹಾಯ ಮಾಡಿ ಕ್ರೀಡಾ ಸ್ಫೂರ್ತಿ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಕೊಹ್ಲಿ ಮೈದಾನದಲ್ಲಿ ರೂಟ್​ಗೆ ಸಹಾಯ ಮಾಡುತ್ತಿರುವ ವಿಡಿಯೋವನ್ನ ಬಿಸಿಸಿಐ ತನ್ನ ಟ್ವೀಟರ್​ ಅಕೌಂಟ್​ನಲ್ಲಿ ಹಂಚಿಕೊಂಡಿದ್ದು, ಅದಕ್ಕೆ ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.