ETV Bharat / sports

ದ.ಆಫ್ರಿಕಾ ವಿರುದ್ಧದ ಸರಣಿ... ಗಾಯದಿಂದ ಟೀಂ ಇಂಡಿಯಾ ಸ್ಟಾರ್​ ಬೌಲರ್​ ಔಟ್​! - ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿ

ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮುಂದಿನ ತಿಂಗಳಿಂದ ಆರಂಭವಾಗಲಿರುವ ಟೆಸ್ಟ್​ ಸರಣಿಯಿಂದ ಭಾರತ ತಂಡದ ಸ್ಟಾರ್​ ಬೌಲರ್​ ಔಟ್​ ಆಗಿದ್ದಾರೆ. ಗಾಯದ ಹಿನ್ನೆಲೆಯಲ್ಲಿ ಸರಣಿಯಿಂದ ಹೊರಗುಳಿಯಲಿದ್ದಾರೆ.

ಜಸ್ಪ್ರೀತ್​ ಬುಮ್ರಾ
author img

By

Published : Sep 24, 2019, 5:50 PM IST

ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಗೂ ಮುನ್ನವೇ ಭಾರತ ತಂಡದ ವೇಗದ ಬೌಲರ್​ ಜಸ್ಪ್ರೀತ್​ ಬುಮ್ರಾ ಗಾಯಗೊಂಡಿದ್ದು, ಸರಣಿಗೆ ಅಲಭ್ಯರಾಗಿದ್ದಾರೆ.

ಮೂರು ಪಂದ್ಯಗಳ ಟೆಸ್ಟ್​ ಸರಣಿಯು ಅ. 2ರಿಂದ ಆರಂಭವಾಗಲಿದ್ದು. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಬದಲಿಗೆ ಮತ್ತೊಬ್ಬ ವೇಗಿ ಉಮೇಶ್​ ಯಾದವ್​ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದೆ.

  • JUST IN: Umesh Yadav replaces Jasprit Bumrah in India's Test squad#TeamIndia fast bowler Jasprit Bumrah has sustained a minor stress fracture in his lower back and has been ruled out of the upcoming Paytm Freedom Series for Gandhi-Mandela Trophy against South Africa. pic.twitter.com/yZiUmMABPt

    — BCCI (@BCCI) September 24, 2019 " class="align-text-top noRightClick twitterSection" data=" ">

ಅ. 2ರಿಂದ ಮೊದಲ ಪಂದ್ಯವು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಇತ್ತೀಚೆಗೆ ವೆಸ್ಟ್​ ಇಂಡೀಸ್​ ವಿರುದ್ಧದ ಸರಣಿಯಲ್ಲಿ ತಮ್ಮ ಮಾರಕ ಯಾರ್ಕರ್ ಎಸೆತಗಳ​ ಮೂಲಕ ಬ್ಯಾಟ್ಸ್​ಮನ್​ಗಳನ್ನು ಕಾಡಿದ್ದ ಬುಮ್ರಾ ಅಲಭ್ಯವಾಗಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ವಿಂಡೀಸ್​ ವಿರುದ್ಧ ಬುಮ್ರಾ 2 ಟೆಸ್ಟ್​ ಪಂದ್ಯಗಳಿಂದ 13 ವಿಕೆಟ್​ ಪಡೆದಿದ್ದು, ಐಸಿಸಿ ಟೆಸ್ಟ್​ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೇರಿದ್ದರು.

Intro:Body:

India fast bowler Jasprit Bumrah ruled out of Test series against South Africa 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.