ಸಿಡ್ನಿ: ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಗಾಯದ ಸಮಸ್ಯೆ ಬಿಟ್ಟೂ ಬಿಡದೆ ಕಾಡುತ್ತಿದ್ದು, ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ನಡೆಸುವಾಗ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಕ್ಕೆ ತುತ್ತಾಗಿದ್ದಾರೆ
-
Ouch! Pant cops one on the elbow #AUSvIND pic.twitter.com/26SAgfh6mV
— cricket.com.au (@cricketcomau) January 9, 2021 " class="align-text-top noRightClick twitterSection" data="
">Ouch! Pant cops one on the elbow #AUSvIND pic.twitter.com/26SAgfh6mV
— cricket.com.au (@cricketcomau) January 9, 2021Ouch! Pant cops one on the elbow #AUSvIND pic.twitter.com/26SAgfh6mV
— cricket.com.au (@cricketcomau) January 9, 2021
ಪ್ಯಾಟ್ ಕಮ್ಮಿನ್ಸ್ ಎಸೆದ ಚೆಂಡು ಅವರ ಮೊಣಕೈಗೆ ತಗುಲಿತು, ಈ ವೇಳೆ ಮೈದಾನಕ್ಕೆ ಬಂದ ಫಿಸಿಯೋ ಚಿಕಿತ್ಸೆ ನೀಡಿದ ನಂತರ ಪಂತ್ ಮತ್ತೆ ಬ್ಯಾಟಿಂಗ್ ಮುಂದುವರೆಸಿದರು. ಆದ್ರೆ 36 ರನ್ ಗಳಿಸಿರುವಾಗ ಹೆಜಲ್ವುಡ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು.
-
Rishabh Pant was hit on the left elbow while batting in the second session on Saturday. He has been taken for scans. #AUSvIND pic.twitter.com/NrUPgjAp2c
— BCCI (@BCCI) January 9, 2021 " class="align-text-top noRightClick twitterSection" data="
">Rishabh Pant was hit on the left elbow while batting in the second session on Saturday. He has been taken for scans. #AUSvIND pic.twitter.com/NrUPgjAp2c
— BCCI (@BCCI) January 9, 2021Rishabh Pant was hit on the left elbow while batting in the second session on Saturday. He has been taken for scans. #AUSvIND pic.twitter.com/NrUPgjAp2c
— BCCI (@BCCI) January 9, 2021
ಪಂತ್ ಮೊಣಕೈಗೆ ಬಲವಾದ ಪೆಟ್ಟು ಬಿದ್ದಿದ್ದು, ಅವರನ್ನು ಸ್ಕ್ಯಾನ್ಗಾಗಿ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದ್ದು, ಅವರ ಬದಲು ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.