ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ ಮತ್ತು ಟೆಸ್ಟ್ ಸರಣಿಗಾಗಿ ಬಿಸಿಸಿಐ 15 ಸದಸ್ಯರನ್ನೊಳಗೊಂಡ ಟೀಂ ಇಂಡಿಯಾವನ್ನ ಪ್ರಕಟ ಮಾಡಿದೆ.
ಟಿ-20ಗೆ ಯುವ ಆಟಗಾರರ ತಂಡ:
ಮೂರು ಪಂದ್ಯಗಳ ಟಿ-20 ಸರಣಿಗೆ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ. ಅಲ್ಲದೇ ನಾಯಕ ವಿರಾಟ್ ಕೊಹ್ಲಿಗೆ ರೆಸ್ಟ್ ನೀಡಲಾಗಿದ್ದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ತಂಡವನ್ನ ಮುನ್ನಡೆಸಲಿದ್ದಾರೆ.
-
India’s squad for T20I series against Bangladesh: Rohit Sharma(Capt), Shikhar Dhawan, KL Rahul, Sanju Samson, Shreyas Iyer, Manish Pandey, Rishabh Pant(wk), Washington Sundar, Krunal Pandya, Yuzvendra Chahal, Rahul Chahar, Deepak Chahar, Khaleel Ahmed, Shivam Dube, Shardul Thakur
— BCCI (@BCCI) October 24, 2019 " class="align-text-top noRightClick twitterSection" data="
">India’s squad for T20I series against Bangladesh: Rohit Sharma(Capt), Shikhar Dhawan, KL Rahul, Sanju Samson, Shreyas Iyer, Manish Pandey, Rishabh Pant(wk), Washington Sundar, Krunal Pandya, Yuzvendra Chahal, Rahul Chahar, Deepak Chahar, Khaleel Ahmed, Shivam Dube, Shardul Thakur
— BCCI (@BCCI) October 24, 2019India’s squad for T20I series against Bangladesh: Rohit Sharma(Capt), Shikhar Dhawan, KL Rahul, Sanju Samson, Shreyas Iyer, Manish Pandey, Rishabh Pant(wk), Washington Sundar, Krunal Pandya, Yuzvendra Chahal, Rahul Chahar, Deepak Chahar, Khaleel Ahmed, Shivam Dube, Shardul Thakur
— BCCI (@BCCI) October 24, 2019
15 ಆಟಗಾರರ ಟಿ-20 ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್, ಶ್ರೇಯಸ್ ಐಯ್ಯರ್, ಮನಿಶ್ ಪಾಂಡೆ, ರಿಷಬ್ ಪಂತ್(ಕೀಪರ್), ವಾಷಿಂಗ್ಟನ್ ಸುಂದರ್, ಕೃನಾಲ್ ಪಾಂಡ್ಯ, ಯಜುವೇಂದ್ರ ಚಹಾಲ್, ರಾಹುಲ್ ಚಹಾರ್, ದೀಪಕ್ ಚಹಾರ್, ಖಲೀಲ್ ಅಹ್ಮದ್, ಶಿವಂ ದುಬೆ, ಶಾರ್ದೂಲ್ ಠಾಕೂರ್.
-
India’s squad for Test series against Bangladesh: Virat Kohli (Capt), Rohit Sharma, Mayank Agarwal, Cheteshwar Pujara, Ajinkya Rahane, Hanuma Vihari, Saha (wk), R Jadeja, R Ashwin, Kuldeep Yadav, Mohammed Shami, Umesh Yadav, Ishant Sharma, Shubman Gill, Rishabh Pant#INDvBAN
— BCCI (@BCCI) October 24, 2019 " class="align-text-top noRightClick twitterSection" data="
">India’s squad for Test series against Bangladesh: Virat Kohli (Capt), Rohit Sharma, Mayank Agarwal, Cheteshwar Pujara, Ajinkya Rahane, Hanuma Vihari, Saha (wk), R Jadeja, R Ashwin, Kuldeep Yadav, Mohammed Shami, Umesh Yadav, Ishant Sharma, Shubman Gill, Rishabh Pant#INDvBAN
— BCCI (@BCCI) October 24, 2019India’s squad for Test series against Bangladesh: Virat Kohli (Capt), Rohit Sharma, Mayank Agarwal, Cheteshwar Pujara, Ajinkya Rahane, Hanuma Vihari, Saha (wk), R Jadeja, R Ashwin, Kuldeep Yadav, Mohammed Shami, Umesh Yadav, Ishant Sharma, Shubman Gill, Rishabh Pant#INDvBAN
— BCCI (@BCCI) October 24, 2019
15 ಆಟಗಾರರ ಟೆಸ್ಟ್ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಚೆತೇಶ್ವರ್ ಪುಜಾರ, ಅಜಿಂಕ್ಯಾ ರಹಾನೆ, ಹನುಮ ವಿಹಾರಿ, ವೃದ್ದಿಮಾನ್ ಸಹಾ(ಕೀಪರ್), ರವೀಂದ್ರ ಜಡೇಜಾ, ಆರ್.ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಶುಬ್ಮನ್ ಗಿಲ್, ರಿಷಭ್ ಪಂತ್.
ನವೆಂಬರ್ 3 ರಂದು ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮೊದಲ ಟಿ-20 ಪಂದ್ಯ ನಡೆದರೆ, 2ನೇ ಪಂದ್ಯ ನ.7ಕ್ಕೆ ರಾಜ್ಕೋಟ್ ಮತ್ತು ಮೂರನೇ ಪಂದ್ಯ ನ.10ಕ್ಕೆ ನಾಗ್ಪುರ್ನಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಪಂದ್ಯ ನ.14ಕ್ಕೆ ಇಂದೋರ್ನಲ್ಲಿ ನಡೆಯಲಿದ್ದು. ನ.22 ರಂದು ಎರಡನೇ ಟೆಸ್ಟ್ ಪಂದ್ಯ ಕೊಲ್ಕತ್ತಾದಲ್ಲಿ ನಡೆಯಲಿದೆ.